ಮೈಸೂರು : ನಗರದಾದ್ಯಂತ ಶನಿವಾರ ಶ್ರೀಕೃಷ್ಣಜನ್ಮಾಷ್ಟಮಿಯನ್ನು ಸರಳವಾಗಿ ಸಂಭ್ರಮದಿಂದ ಆಚರಿಸಲಾಯಿತು. ನಗರದ ಇಸ್ಕಾನ್ ಟೆಂಪಲ್, ವೇಣುಗೋಪಾಲಸ್ವಾಮಿ ದೇವಾಲಯ ಸೇರಿದಂತೆ ಶ್ರೀಕೃಷ್ಣ ದೇಗುಲಗಳ್ಲಲಿ ವಿಶೇಷ ಪೂಜೆಗಳು ನೆರವೇರಿದವು. ಹಿಂದೂಗಳು ತಮ್ಮ ತಮ್ಮ ಮನೆಗಳಲ್ಲಿ ಸರಳವಾಗಿ ಅಷ್ಟಮಿ ಆಚರಣೆ ಮಾಡಿದರು. ಮನೆಯಲ್ಲಿರುವ ಪುಟ್ಟ ಮಕ್ಕಳಿಗೆ …


