ಚೆನ್ನೈ: ಹನ್ನೊಂದು ಭಾರತೀಯ ಮೀನುಗಾರರನ್ನು ಶ್ರೀಲಂಕಾ ಬಿಡುಗಡೆ ಮಾಡಿದೆ. ಶ್ರೀಲಂಕಾದ ಜೈಲಿನಿಂದ ಬಿಡುಗಡೆಯಾದ ಹನ್ನೊಂದು ಭಾರತೀಯ ಮೀನುಗಾರರು ಇಂದು ತಾಯ್ನಾಡಿಗೆ ಹಿಂತಿರುಗಿದರು. ತಮಿಳುನಾಡಿನ ರಾಮನಾಥಪುರಂ ಜಿಲ್ಲೆಯ ಮೀನುಗಾರರನ್ನು…