ಹೊಸದಿಲ್ಲಿ : ಶ್ರೀನಗರದಿಂದ ಶೇರ್ -ಇ-ಕಾಶ್ಮೀರ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ಜನ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ವಾಪಸ್ ಕರೆತರಲಾಗಿದೆ. ಪಾಕಿಸ್ತಾನದ ದಾಳಿ ನಡುವೆ ಉದ್ರಿಕ್ತ ಪರಿಸ್ಥಿತಿಯಲ್ಲಿ ಸಿಲುಕಿಕೊಂಡಿದ್ದ ವಿದ್ಯಾರ್ಥಿಗಳನ್ನು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ …

