ಶ್ರೀನಗರ: ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ನಡೆಯುತ್ತಿರುವ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯ ಸಮಯದಲ್ಲಿ ಕಡಿದಾದ ಪರ್ವತದ ತುದಿಯಿಂದ ಜಾರಿ ಆಳವಾದ ಕಂದಕಕ್ಕೆ ಬಿದ್ದು ಸೇನಾ ಅಧಿಕಾರಿ ಹುತಾತ್ಮರಾಗಿದ್ದಾರೆ. ಲೆಫ್ಟಿನೆಂಟ್ ಬೀರೇಶ್ವರ್ ಗೋಸ್ವಾಮಿ ಉಗ್ರರ ವಿರುದ್ಧದ ಕಾರ್ಯಾಚರಣೆ ವೇಳೆ ಮೃತಪಟ್ಟಿದ್ದಾರೆ. 16ನೇ ದಿನದ ಆಪರೇಷನ್ …



