sriramulu

ಶ್ರೀರಾಮುಲು ಪರ ಬ್ಯಾಟ್‌ ಬೀಸಿದ ಎಂಎಲ್‌ಸಿ ವಿಶ್ವನಾಥ್‌

ಮೈಸೂರು: ಮಾಜಿ ಸಚಿವ ಶ್ರೀರಾಮುಲು ಹಾಗೂ ಶಾಸಕ ಜನಾರ್ಧನ್‌ ರೆಡ್ಡಿ ನಡುವೆ ಉಂಟಾಗಿರುವ ಗೊಂದಲಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್‌ ಸದಸ್ಯ ಎಚ್‌. ವಿಶ್ವನಾಥ್‌, ಶ್ರೀರಾಮುಲು ಪರ ಬ್ಯಾಟ್‌…

11 months ago

ಯಾವ ದೂರಿಗೂ ಜಗ್ಗಲ್ಲ, ಬಗ್ಗಲ್ಲ ಎಂದ ಶಾಸಕ ಜನಾರ್ಧನ ರೆಡ್ಡಿ

ಬಳ್ಳಾರಿ: ನಾನು ಸಿಬಿಐ ಕೇಸ್‌ಗಳನ್ನೇ ನೋಡಿದ್ದೇನೆ, ಯಾವ ದೂರಿಗೂ ಜಗ್ಗೋದು ಇಲ್ಲ, ಬಗ್ಗೋದು ಇಲ್ಲ ಎಂದು ಶಾಸಕ ಜನಾರ್ಧನ ರೆಡ್ಡಿ ಹೇಳಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಿಂದ ಶ್ರೀರಾಮುಲು…

11 months ago

ಕಾಂಗ್ರೆಸ್‌ನಲ್ಲಿ ಹೈಕಮಾಂಡ್‌ ಸ್ಟ್ರಾಂಗ್‌ ಇದೆ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಕಾಂಗ್ರೆಸ್‌ ಪಕ್ಷದ ಸಿದ್ಧಾಂತ ಒಪ್ಪಿ ಯಾರೇ ನಮ್ಮ ಪಕ್ಷಕ್ಕೆ ಬಂದರೂ ಸೇರ್ಪಡೆ ಮಾಡಿಕೊಳ್ಳಲಾಗುತ್ತದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಶ್ರೀರಾಮುಲುರನ್ನು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು…

11 months ago

ಬಿ.ವೈ.ವಿಜಯೇಂದ್ರ ವಿರುದ್ಧ ನಾನು ಯಾವುದೇ ದೂರು ನೀಡಿಲ್ಲ: ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಸ್ಪಷ್ಟನೆ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ನಾನು ಯಾವುದೇ ದೂರು ನೀಡಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿ ಇತ್ತೀಚೆಗೆ ಬಿಜೆಪಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳು…

11 months ago

ಡಿಸಿಎಂ ಡಿಕೆಶಿಯಿಂದ ಆಪರೇಷನ್‌ ಆರೋಪ: ಮಾಜಿ ಸಂಸದ ಶ್ರೀರಾಮುಲು ಹೇಳಿದ್ದಿಷ್ಟು!

ಬಳ್ಳಾರಿ: ಕ್ರಿಮಿನಲ್‌ ಬ್ಯಾಗ್ರೌಂಡ್‌ ಬಗ್ಗೆ ಸಾಚಾರಂತೆ ಮಾತನಾಡುತ್ತಿರುವ ಆ ವ್ಯಕ್ತಿಯ ದಾಖಲೆಗಳು ನನ್ನ ಬಳಿಯಿದೆ. ಸಮಯ ಬಂದಾಗ ಸಾಕ್ಷಿತ ಸಮೇತ ಜನರ ಮುಂದೆ ಬಿಚ್ಚಿಡುತ್ತೇನೆ ಎಂದು ಮಾಜಿ…

11 months ago

ಶ್ರೀರಾಮುಲು ಹಾಗೂ ಜನಾರ್ಧನ ರೆಡ್ಡಿ ಕಿತ್ತಾಟಕ್ಕೆ ಡಿಕೆಶಿ ಹೆಸರು ಎಂಟ್ರಿ

ಬೆಂಗಳೂರು: ಸತೀಶ್‌ ಜಾರಕಿಹೊಳಿಯನ್ನು ಮಣಿಸಲು ಡಿಕೆಶಿಯಿಂದ ಶ್ರೀರಾಮುಲು ಆಪರೇಷನ್‌ ಎಂದು ಶಾಸಕ ಜನಾರ್ಧನ ರೆಡ್ಡಿ ಹೊಸ ಬಾಂಬ್‌ ಸಿಡಿಸಿದ್ದಾರೆ. ನಿನ್ನೆಯಷ್ಟೇ ಬಿಜೆಪಿ ಕೋರ್‌ ಕಮಿಟಿ ಸಭೆಯಲ್ಲಿ ತೀವ್ರ…

11 months ago

ಜನಾರ್ಧನ ರೆಡ್ಡಿ ವಿರುದ್ಧ ಶ್ರೀರಾಮುಲು ಕೆಂಡಾಮಂಡಲ

ಬೆಂಗಳೂರು: ಜನಾರ್ಧನ ರೆಡ್ಡಿ ನನ್ನನ್ನು ರಾಜಕೀಯವಾಗಿ ಮುಗಿಸಲು ಪ್ಲಾನ್‌ ಮಾಡಿದ್ದಾರೆ ಎಂದು ಶ್ರೀರಾಮುಲು ಕೆಂಡಾಮಂಡಲರಾಗಿದ್ದಾರೆ. ಈ ಬಗ್ಗೆ ಬಿಜೆಪಿ ಕೋರ್‌ ಕಮಿಟಿ ಸಭೆಯಲ್ಲಿ ಸಂಡೂರು ಉಪಚುನಾವಣೆ ಸಂಬಂಧ…

11 months ago

ಬಿಜೆಪಿ ಕೋರ್‌ ಕಮಿಟಿ ಸಭೆಯಲ್ಲಿ ಶ್ರೀರಾಮುಲು ಕ್ಲಾಸ್‌ ತೆಗೆದುಕೊಂಡ ರಾಧಾ ಮೋಹನ್‌ ದಾಸ್‌

ಬೆಂಗಳೂರು: ರಾಜ್ಯ ಬಿಜೆಪಿ ಘಟಕದೊಳಗೆ ಉಂಟಾಗಿದ್ದ ಭಿನ್ನಮತವನ್ನು ಶಮನಗೊಳಿಸಲು ರಾಜ್ಯಕ್ಕೆ ಆಗಮಿಸಿದ್ದ ಉಸ್ತುವಾರಿ ರಾಧಾಮೋಹನ್ ದಾಸ್ ಎದುರೇ ಇಬ್ಬರು ಪ್ರಭಾವಿ ನಾಯಕರು ಜಟಾಪಟಿ ನಡೆಸಿ ಮಾತಿಗೆ ಮಾತು…

11 months ago

ಕಾಂಗ್ರೆಸ್‌ ಸರ್ಕಾರ 5 ವರ್ಷ ನಡೆಯಲಿ : ಶ್ರೀರಾಮುಲು

ಕೋಲಾರ : ಕಾಂಗ್ರೆಸ್‌ ಸರ್ಕಾರಕ್ಕೆ ರಾಜ್ಯದ ಜನ ಆಶಿರ್ವಾದ ಮಾಡಿದ್ದಾರೆ. ಹಾಗಾಗಿ ಸರ್ಕಾರಕ್ಕೆ ಧಕ್ಕೆ ತರುವ ಕೆಲಸವನ್ನು ಯಾರೂ ಕೂಡ ಮಾಡಬಾರದು. 5 ವರ್ಷಗಳ ಕಾಲ ಅವರ…

2 years ago

ಕಾಂಗ್ರೆಸ್‌ ಸರ್ಕಾರ ಬೀಳಲ್ಲ, 5 ವರ್ಷ ನಡೀಲಿ ಬಿಡ್ರಿ ಎಂದ ಶ್ರೀರಾಮುಲು

ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್‌ ಆಡಳಿತದ ಬಗ್ಗೆ ಚರ್ಚೆ ಜೋರಾಗಿದೆ. ಸಿದ್ದರಾಮಯ್ಯನವರಿಗೆ ಮುಖ್ಯಮಂತ್ರಿ ಪಟ್ಟ ಕೊಟ್ಟಿರುವುದು ಕಾಂಗ್ರೆಸ್‌ ಪಕ್ಷದ ಕೆಲವರಲ್ಲಿಯೇ ಅಸಮಾಧಾನವನ್ನು ಉಂಟುಮಾಡಿದೆ ಎಂಬ ಮಾತುಗಳು ಕೇಳಿಬಂದಿವೆ ಹಾಗೂ…

2 years ago