ಮಂಡ್ಯ: ಶ್ರೀರಂಗಪಟ್ಟಣ ದಸರಾಗೆಂದು ಮೈಸೂರಿನಿಂದ ತೆರಳಿದ್ದ ಕುಮ್ಕಿ ಆನೆ ಲಕ್ಷ್ಮಿ ಕೆಲಕಾಲ ರಂಪಾಟ ನಡೆಸಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ದಸರಾ ಸಂಭ್ರಮ ಮನೆಮಾಡಿದ್ದು, ನಟ ಶಿವರಾಜ್ ಕುಮಾರ್ ಅವರಿಂದು ಜಂಬೂಸವಾರಿಯಲ್ಲಿ ಪುಷ್ಪಾರ್ಚನೆ ಮಾಡಲಿದ್ದಾರೆ. …