ಶ್ರೀರಂಗಪಟ್ಟಣ: ಪಟ್ಟಣದ ರಂಗನಾಥನಗರದಲ್ಲಿ ಸಾರ್ವಜನಿಕರ ಸೇವೆಗಾಗಿ ಕರ್ನಾಟಕ ಸರ್ಕಾರದ ವತಿಯಿಂದ ತೆರೆಯಲಾಗಿರುವ ನಮ್ಮ ಕ್ಲಿನಿಕ್‌ಅನ್ನು ಶಾಸಕ ರವೀಂದ್ರ ಶ್ರೀಕಂಠಯ್ಯ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪಟ್ಟಣ…