srirangapattana police station

ಮಂಡ್ಯದಲ್ಲಿ ದರೋಡೆ ಮಾಡಲು ಬಂದವನಿಂದ ವ್ಯಕ್ತಿಯ ಬರ್ಬರ ಹತ್ಯೆ

ಮಂಡ್ಯ: ಪಾರ್ಸೆಲ್‌ ಕೊಡುವ ನೆಪದಲ್ಲಿ ಬಂದು ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯದ ಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ. ರಮೇಶ್‌ ಎಂಬುವವರೇ ಕೊಲೆಯಾದ ದುರ್ದೈವಿಯಾಗಿದ್ದು, ರಮೇಶ್‌ ತಾಯಿ…

18 hours ago