Mysore
24
overcast clouds

Social Media

ಶುಕ್ರವಾರ, 18 ಏಪ್ರಿಲ 2025
Light
Dark

Srirangapattana

HomeSrirangapattana

ಶ್ರೀರಂಗಪಟ್ಟಣ: ಚಲಿಸುತ್ತಿದ್ದ ಬೈಕ್ ವೊಂದು ಇಂದು ಇದ್ದಕ್ಕಿದ್ದಂತೆ ರಸ್ತೆ ಮಧ್ಯೆ ಉರಿದು ಭಸ್ಮವಾಗಿರುವ ಘಟನೆ ಶ್ರೀರಂಗಪಟ್ಟಣ ಬನ್ನೂರು ರಸ್ತೆಯಲ್ಲಿ ಗಾಡಿಜೋಗಿಹುಂಡಿ ಗ್ರಾಮದ ಬಳಿ ನಡೆದಿದೆ. ಬೈಕ್ ಚಾಲಕ ಮತ್ತು ಹಿಂಬದಿ ಸವಾರರು ಬೈಕ್‌ನಲ್ಲಿ ಚಲಿಸುವಾಗ ಬೈಕ್‌ನ ಇಂಜಿನ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣವೇ …

ಮಂಡ್ಯ: ವಿಸಿ ನಾಲೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ನಾರ್ತ್‌ ಬ್ಯಾಂಕ್‌ ಸಮೀಪ ನಡೆದಿದೆ. ಸೋನು, ಸಿಮ್ರಾನ್‌ ಹಾಗೂ ಸಿದ್ದೇಶ್‌ ಎಂಬುವವರೇ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಮೃತರು ಮೈಸೂರಿನ ಗೌಸಿಯಾನಗರದ ನಿವಾಸಿಗಳಾಗಿದ್ದಾರೆ. ಚಿಕ್ಕಾಯರಹಳ್ಳಿ ಮಾರಮ್ಮನ …

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿ ಮೈಸೂರಿನ ವಿಕ್ರಾಂತ್‌ ಕಾರ್ಖಾನೆ ನೌಕರ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಮಹದೇವಪುರದ ಬಳಿ ನಡೆದಿದೆ. ಹುಣಸೂರು ಮೂಲದ ಮಹೇಶ್‌ ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಶ್ರೀರಂಗಪಟ್ಟಣದ ತರೀಪುರ ಗ್ರಾಮದಲ್ಲಿ ಸ್ನೇಹಿತನ ಮನೆಯ ಗೃಹ …

ಶ್ರೀರಂಗಪಟ್ಟಣ: ಸಾರ್ವಜನಿಕ ಸ್ಮಶಾನಕ್ಕೆ ಹೋಗುವ ರಸ್ತೆಗೆ ರೈತನೋರ್ವ ಬೇಲಿ ಹಾಕಿ ಮೃತನ ಅಂತ್ಯಕ್ರಿಯೆಗೂ ರಸ್ತೆ ಬಿಟ್ಟು ಕೊಡದ ಹಿನ್ನೆಲೆಯಲ್ಲಿ ಸ್ಮಶಾನ ರಸ್ತೆಯಲ್ಲೇ ಮೃತ ವ್ಯಕ್ತಿಯ ಅಂತ್ಯಕ್ರಿಯೆ ನಡೆಸಿರುವ ಅಮಾನವೀಯ ಘಟನೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿಹುಂಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸತೀಶ್‌ ಎಂಬ …

ಶ್ರೀರಂಗಪಟ್ಟಣ: ಪಟ್ಟಣದ ನ್ಯಾಯಾಲಯದ ಪಕ್ಕದಲ್ಲೇ ಇರುವ ಕ್ಯಾಂಟೀನ್‌ವೊಂದರಲ್ಲಿ ವ್ಯಕ್ತಿಯೊರ್ವ ಇಬ್ಬರಿಗೆ ಸ್ಕೂಡ್ರೈವರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಸಂಬಂಧ ಶ್ರೀರಂಗಟಪ್ಟಣ ಟೌನ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಸ್ಥಳ ಮಹಜರು ನಡೆಸಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಸಾಸಲು ಗ್ರಾಮದ ನಂಜಪ್ಪ ಎಂಬುವವನೇ …

ಮಂಡ್ಯ: ನೆನ್ನೆ ರಾತ್ರಿ ಚಿರತೆಯೊಂದು ತೋಟದ ಮನೆಗೆ ನುಗ್ಗಿ ಕೋಳಿ ಹೊತ್ತೊಯ್ದಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಪಿ.ಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚಂದ್ರಶೇಖರ್‌ ಎಂಬುವವರ ತೋಟದಲ್ಲಿದ್ದ ಕೋಳಿಗಳನ್ನು ಹೊತ್ತೊಯ್ಯುತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಚಿರತೆ ಗ್ರಾಮಕ್ಕೆ ಬಂದು ಕೋಳಿ …

ಶ್ರೀರಂಗಪಟ್ಟಣ : ಗ್ರಾಮದ ದಲಿತರ ಜನಾಂಗಕ್ಕೆ ಸ್ಮಶಾನ ಜಾಗ ನಿಗಧಿ ಪಡಿಸುವಂತೆ ಆಗ್ರಹಿಸಿ ತಾಲೂಕಿನ ಕೊಡಿಯಾಲ ಗ್ರಾಮಸ್ಥರು ರಸ್ತೆ ಮಧ್ಯ ಶವಹೊತ್ತ ವಾಹನ ನಿಲ್ಲಿಸಿ, ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು. ಗ್ರಾಮದಲ್ಲಿ ದಲಿತ ಜನಾಂಗದ ಸಿದ್ದಯ್ಯ (55) ಎಂಬ ವ್ಯಕ್ತಿಯೊಬ್ಬರು …

ಶ್ರೀರಂಗಪಟ್ಟಣ: ಕಾರಿನಲ್ಲಿ ಗಾಂಜಾ ಸಾಗಿಸುತ್ತಿದ್ದ ಯುವಕನ‌ನ್ನು ಪಟ್ಟಣದ ಅಬಕಾರಿ ಪೊಲೀಸರು ಬಂಧಿಸಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಶ್ರೀರಂಗಪಟ್ಟಣ- ಕೆ.ಆರ್.ಪೇಟೆ ಮುಖ್ಯ ರಸ್ತೆ ಮಾರ್ಗದಲ್ಲಿ ಬರುವ ಹರವು ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲೆಕೆರೆ ಹ್ಯಾಂಡ್ ಪೋಸ್ಟ್ ವೃತ್ತದ ಬಳಿ ಮಾರುತಿ 800 …

ಬೆಂಗಳೂರು: ಇತ್ತೀಚೆಗೆ ನಿಧನರಾಗಿದ್ದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಅಸ್ಥಿಯನ್ನು ಮೊಮ್ಮಗ ಅಮರ್ತ್ಯ ಹೆಗಡೆ ಕಾವೇರಿ ನದಿಯಲ್ಲಿ ವಿಸರ್ಜನೆ ಮಾಡಿದರು. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿಯಲ್ಲಿ ಎಸ್.‌ಎಂ.ಕೃಷ್ಣ ಅವರ ಅಸ್ತಿ ವಿಸರ್ಜನೆ ಮಾಡಿ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು. ಬೆಂಗಳೂರಿನ …

ಮಂಡ್ಯ: ಬೈಕ್‌ ಸ್ಕಿಡ್‌ ಆದ ಪರಿಣಾಮ ಮೂವರು ಹನುಮ ಮಾಲಾಧಾರಿಗಳಿಗೆ ಗಾಯಗಳಾಗಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಶ್ರೀರಂಗಪಟ್ಟಣದ ಶೆಟ್ಟಿಹಳ್ಳಿ ಬಳಿ ಈ ಘಟನೆ ನಡೆದಿದ್ದು, ಸಂಕೀರ್ತನಾ ಯಾತ್ರೆಗೆ ಆಗಮಿಸುತ್ತಿದ್ದ ವೇಳೆ ಬೈಕ್‌ ಸ್ಕಿಡ್‌ ಆಗಿ ಈ ಅವಘಡ ಸಂಭವಿಸಿದೆ. …

  • 1
  • 2
Stay Connected​