Srirangapattana

ವಿಜೃಂಭಣೆಯಿಂದ ನಡೆದ ರಂಗನಾಥಸ್ವಾಮಿ ರಂಗಮುಡಿ ಉತ್ಸವ

ಶ್ರೀರಂಗಪಟ್ಟಣ: ಇಲ್ಲಿನ ಐತಿಹಾಸಿಕ ಶ್ರೀರಂಗನಾಥಸ್ವಾಮಿ ರಂಗಮುಡಿ ಉತ್ಸವ ಗುರುವಾರ(23-04-2026) ರಾತ್ರಿ ಸಂಭ್ರಮದಿಂದ ನೆರವೇರಿತು. ಮೇಷ ಮಾಸ, ಶುಕ್ಲಪಕ್ಷ, ಸಪ್ತಮಿ ದಿನದಂದು ಗೌತನ ಋಷಿಗೆ ಶ್ರೀರಂಗನಾಥಸ್ವಾಮಿ ದರ್ಶನ ನೀಡಿದ…

6 days ago

ಪಾಲಹಳ್ಳಿ ಬೇಸಿಗೆ ಶಿಬಿರದಲ್ಲಿ ಮಕ್ಕಳೊಂದಿಗೆ ಸಂವಾದ ನಡೆಸಿದ ಸಚಿವ ಚಲುವರಾಯಸ್ವಾಮಿ

​ಶ್ರೀರಂಗಪಟ್ಟಣ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿ ಎಂದು ಕೃಷಿ ಹಾಗೂ…

1 week ago

ಬೇಸಿಗೆ ಆರಂಭದಲ್ಲೇ 99 ಅಡಿಗೆ ತಲುಪಿದ ಕೆಆರ್‌ಎಸ್‌ ಜಲಾಶಯ

ಮಂಡ್ಯ: ಬೇಸಿಗೆ ಆರಂಭದಲ್ಲೇ ಕೆಆರ್‌ಎಸ್‌ ನೀರಿನ ಮಟ್ಟ 99 ಅಡಿಗೆ ಕುಸಿದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದಲ್ಲಿ ಬೇಸಿಗೆ ಆರಂಭದಲ್ಲೇ ನೀರಿನ ಮಟ್ಟ ಇಳಿಕೆ…

2 weeks ago

ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಕಂಟ್ರಾಕ್ಟರ್‌ ಶವವಾಗಿ ಪತ್ತೆ

ಮಂಡ್ಯ: ಕಳೆದ ನಾಲ್ಕು ದಿನಗಳ ಹಿಂದೆ ಕಾಣೆಯಾಗಿದ್ದ ಪ್ರಥಮ ದರ್ಜೆ ಗುತ್ತಿಗೆದಾರ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಶ್ರೀರಂಗಪಟ್ಟಣ ತಾಲ್ಲೂಕಿನ…

3 weeks ago

ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವು

‌ಶ್ರೀರಂಗಪಟ್ಟಣ: ವಿದ್ಯುತ್‌ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್‌ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ. ಲೈನ್‌ಮ್ಯಾನ್‌ ವಿಶ್ವ ಎಂಬುವವರೇ ಸ್ಥಳದಲ್ಲೇ ಸಾವನ್ನಪ್ಪಿರುವ…

1 month ago

ಪಕ್ಕದ ಊರಿಗೆ ಪೂಜೆಗೆ ಹೋಗಿದ್ದ ಅರ್ಚಕ ನಿಗೂಢವಾಗಿ ಶವವಾಗಿ ಪತ್ತೆ

ಮಂಡ್ಯ: ಪಕ್ಕದ ಊರಿಗೆ ಪೂಜೆಗೆಂದು ಹೋದ ಅರ್ಚಕ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಶ್ರೀರಂಗಪಟ್ಟಣದ ಮರಳಗಾಲ ಗ್ರಾಮದಲ್ಲಿ ಘಟನೆ ನಡೆದಿದ್ದು, ಸಿದ್ದಲಿಂಗಪ್ಪ ಎಂಬುವವರೇ ಮೃತ…

2 months ago

ಶ್ರೀರಂಗಪಟ್ಟಣ| ರಸ್ತೆ ಬದಿ ಹೊತ್ತಿ ಉರಿದ ಬೈಕ್‌

ಶ್ರೀರಂಗಪಟ್ಟಣ: ಚಲಿಸುತ್ತಿದ್ದ ಬೈಕ್ ವೊಂದು ಇಂದು ಇದ್ದಕ್ಕಿದ್ದಂತೆ ರಸ್ತೆ ಮಧ್ಯೆ ಉರಿದು ಭಸ್ಮವಾಗಿರುವ ಘಟನೆ ಶ್ರೀರಂಗಪಟ್ಟಣ ಬನ್ನೂರು ರಸ್ತೆಯಲ್ಲಿ ಗಾಡಿಜೋಗಿಹುಂಡಿ ಗ್ರಾಮದ ಬಳಿ ನಡೆದಿದೆ. ಬೈಕ್ ಚಾಲಕ…

1 year ago

ಮಂಡ್ಯ| ವಿಸಿ ನಾಲೆಯಲ್ಲಿ ಮತ್ತೊಂದು ದುರಂತ: ಒಂದೇ ಕುಟುಂಬದ ಮೂವರು ಸಾವು

ಮಂಡ್ಯ: ವಿಸಿ ನಾಲೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ನಾರ್ತ್‌ ಬ್ಯಾಂಕ್‌ ಸಮೀಪ ನಡೆದಿದೆ. ಸೋನು, ಸಿಮ್ರಾನ್‌ ಹಾಗೂ…

1 year ago

ಮಂಡ್ಯ| ಕಾವೇರಿ ನದಿಯಲ್ಲಿ ಈಜಲು ಹೋಗಿ ವ್ಯಕ್ತಿ ಸಾವು

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿ ಮೈಸೂರಿನ ವಿಕ್ರಾಂತ್‌ ಕಾರ್ಖಾನೆ ನೌಕರ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಮಹದೇವಪುರದ ಬಳಿ ನಡೆದಿದೆ. ಹುಣಸೂರು ಮೂಲದ…

1 year ago

ಶ್ರೀರಂಗಪಟ್ಟಣ| ಸ್ಮಶಾನದ ರಸ್ತೆಗೆ ಬೇಲಿ ಹಾಕಿದ ವ್ಯಕ್ತಿ: ರಸ್ತೆ ಮಧ್ಯೆಯೇ ಅಂತ್ಯಕ್ರಿಯೆ

ಶ್ರೀರಂಗಪಟ್ಟಣ: ಸಾರ್ವಜನಿಕ ಸ್ಮಶಾನಕ್ಕೆ ಹೋಗುವ ರಸ್ತೆಗೆ ರೈತನೋರ್ವ ಬೇಲಿ ಹಾಕಿ ಮೃತನ ಅಂತ್ಯಕ್ರಿಯೆಗೂ ರಸ್ತೆ ಬಿಟ್ಟು ಕೊಡದ ಹಿನ್ನೆಲೆಯಲ್ಲಿ ಸ್ಮಶಾನ ರಸ್ತೆಯಲ್ಲೇ ಮೃತ ವ್ಯಕ್ತಿಯ ಅಂತ್ಯಕ್ರಿಯೆ ನಡೆಸಿರುವ…

1 year ago