Srirangapattana

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ: ಕೆಆರ್‌ಎಸ್‌ಗೆ ಹೆಚ್ಚಿದ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಕೆಆರ್‌ಎಸ್‌ ಜಲಾಶಯಕ್ಕೆ ಮತ್ತೆ ಒಳಹರಿವು ಹೆಚ್ಚಾಗಿದೆ. ಜಲಾಶಯಕ್ಕೆ 9,457 ಕ್ಯುಸೆಕ್‌ ನೀರು ಹರಿದುಬರುತ್ತಿದ್ದು, ಹೊರಹರಿವು 1,589 ಕ್ಯುಸೆಕ್‌…

3 days ago

ಶ್ರೀರಂಗಪಟ್ಟಣ ದಸರಾ ಜಂಬೂಸವಾರಿಗೆ ನಟ ರವಿಚಂದ್ರನ್‌ ಚಾಲನೆ

ಮಂಡ್ಯ: ಜಿಲ್ಲೆಯ ಐತಿಹಾಸಿಕ ಶ್ರೀರಂಗಪಟ್ಟಣದಲ್ಲಿ ದಸರಾ ಮಹೋತ್ಸವಕ್ಕೆ ವೈಭವದ ಚಾಲನೆ ದೊರೆತಿದೆ. ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಭಕ್ತಿಪೂರ್ವಕ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಉತ್ಸವವನ್ನು ವಿದ್ಯುಕ್ತವಾಗಿ ಉದ್ಘಾಟಿಸಲಾಯಿತು.…

2 weeks ago

ಧನಂಜಯ ಆನೆಯ ಹೆಗಲಿಗೆ ಶ್ರೀರಂಗಪಟ್ಟಣ ದಸರಾ ಜವಾಬ್ದಾರಿ

ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ ಬಾರಿಯ ದಸರೆಯಲ್ಲಿ ಭಾಗವಹಿಸಲಿವೆ ಎಂದು ಹಿರಿಯ…

2 weeks ago

ಶ್ರೀರಂಗಪಟ್ಟಣ ದಸರಾ 2026: ಅ.15ರಿಂದ ವೈಭವದ ಆಚರಣೆ, ಆಕರ್ಷಕ ಲೋಗೋ ಬಿಡುಗಡೆ

ಮಂಡ್ಯ: ಐತಿಹಾಸಿಕ ಹಿನ್ನೆಲೆಯುಳ್ಳ 416ನೇ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಅಕ್ಟೋಬರ್.‌15ರಂದು ಖ್ಯಾತ ನಟ ವಿ.ರವಿಚಂದ್ರನ್‌ ಅವರು ದಸರಾ ಉತ್ಸವವನ್ನು ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ…

1 month ago

ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಗಣನೀಯ ಏರಿಕೆ

ಮಂಡ್ಯ: ಕಾವೇರಿ ಜಲಾನಯದ ಪ್ರದೇಶ ಹಾಗೂ ಕೊಡಗಿನಲ್ಲಿ ಮುಂಗಾರು ಮಳೆ ಚುರುಕುಗೊಂಡ ಹಿನ್ನೆಲೆಯಲ್ಲಿ ಪ್ರಸಿದ್ಧ ಕೃಷ್ಣರಾಜಸಾಗರ ಜಲಾಶಯಕ್ಕೆ ನೀರಿನ ಒಳಹರಿವು ಗಣನೀಯವಾಗಿ ಹೆಚ್ಚಾಗಿದೆ. ನಿನ್ನೆಗೆ ಹೋಲಿಸಿದರೆ ಇಂದು…

4 months ago

ಆರು ತಿಂಗಳ ಬಳಿಕ ಕೆಆರ್‌ಎಸ್‌ ಡ್ಯಾಂಗೆ 1000 ಕ್ಯೂಸೆಕ್ಸ್‌ ನೀರು ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ. ಇಂದು ಜಲಾಶಯಕ್ಕೆ…

4 months ago

ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ 81 ಅಡಿಗೆ ಕುಸಿತ: ರೈತರಲ್ಲಿ ಆತಂಕ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ. ಜೂನ್‌ ತಿಂಗಳು ಅರ್ಧ ಕಳೆಯುತ್ತಿದ್ದರೂ ಸರಿಯಾಗಿ…

5 months ago

ಕೆಆರ್‌ಎಸ್‌ನಲ್ಲಿ ನೀರಿನ ಕೊರತೆಯಿಲ್ಲ: ಶಾಸಕ ರಮೇಶ್‌ ಬಂಡಿಸಿದ್ದೇಗೌಡ

ಮಂಡ್ಯ: ರೈತರು ಹಾಗೂ ಸಾರ್ವಜನಿಕರು ಯಾವುದೇ ಕಾರಣಕ್ಕೂ ಆತಂಕ ಪಡುವ ಅಗತ್ಯವಿಲ್ಲ. ಕೆಆರ್‌ಎಸ್‌ನಲ್ಲಿ ಸದ್ಯಕ್ಕೆ ನೀರಿನ ಕೊರತೆಯಿಲ್ಲ ಎಂದು ಶಾಸಕ ರಮೇಶ್‌ ಬಂಡಿಸಿದ್ದೇಗೌಡ ಹೇಳಿದ್ದಾರೆ. ಈ ಕುರಿತು…

5 months ago

ಆತ್ಮಹತ್ಯೆಯ ಹಾಟ್‌ಸ್ಪಾಟ್ ಆಗುತ್ತಿದೆ ಪ್ರಸಿದ್ದ ವೆಲ್ಲೆಸ್ಲಿ ಸೇತುವೆ

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್‌ಸ್ಪಾಟ್‌ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಕಳೆದ ತಡರಾತ್ರಿ…

5 months ago

ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಗಂಜಾಮ್‌ನಲ್ಲಿ ನಡೆದಿದೆ. ಮೈಸೂರು ಮೂಲದ ಸುಹೇಬ್‌(25)ಎಂಬಾತನೇ ಕೊಲೆಯಾದ ದುರ್ದೈವಿಯಾಗಿದ್ದಾನೆ. ಯುವಕನನ್ನು ಬೈಕ್‌ನಲ್ಲಿ…

6 months ago