Mysore
18
scattered clouds

Social Media

ಶುಕ್ರವಾರ, 26 ಡಿಸೆಂಬರ್ 2025
Light
Dark

Srirangapattana

HomeSrirangapattana

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಹನುಮ ಮಾಲಾಧಾರಿಗಳ ಬೃಹತ್‌ ಸಂಕೀರ್ತನಾ ಯಾತ್ರೆ ನಡೆಯಲಿರುವ ಹಿನ್ನೆಲೆಯಲ್ಲಿ ಕೇಸರಿ ಬಂಟಿಂಗ್ಸ್‌ ಮತ್ತು ಫ್ಲೆಕ್ಸ್‌ಗಳು ರಾರಾಜಿಸುತ್ತಿವೆ. ಸಂಕೀರ್ತನಾ ಯಾತ್ರೆ ಸಾಗುವ ಪಟ್ಟಣದ ಮುಖ್ಯ ಬೀದಿಗೆ ಕೇಸರಿ ಬಂಟಿಂಗ್ಸ್‌ ಹಾಕಿ ಅಲಂಕಾರ ಮಾಡಲಾಗಿದೆ. ಈ ಸಂಕೀರ್ತನಾ ಯಾತ್ರೆಯಲ್ಲಿ ಐದು …

ಮೈಸೂರು: ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ರಾಷ್ಟ್ರಪ್ರಶಸ್ತಿ ವಿಜೇತ ಬಾಲನಟ ರೋಹಿತ್‌ ಅವರ ಆರೋಗ್ಯ ಈಗ ಸ್ಥಿರವಾಗಿದೆ. ರೋಹಿತ್‌ ದವಡೆ ಭಾಗಕ್ಕೆ ಶಸ್ತ್ರ ಚಿಕಿತ್ಸೆ ಮಾಡಿ ಪ್ಲೇಟ್‌ ಅಳವಡಿಸಲಾಗಿದ್ದು, 8 ತಿಂಗಳು ದ್ರವ ಆಹಾರ ಸೇವಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ರೋಹಿತ್‌ ತಾಯಿ …

ಮಂಡ್ಯ: ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದ ಸ್ಯಾಂಡಲ್‌ವುಡ್‌ ನಟ ಕಿಚ್ಚ ಸುದೀಪ್‌ ಅವರ ತಾಯಿ ಸರೋಜಾ ಅಸ್ತಿಯನ್ನು ಇಂದು ವಿಸರ್ಜನೆ ಮಾಡಲಾಯಿತು. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಗೋಸಾಯಿಘಾಟ್‌ ಬಳಿಯಿರುವ ಕಾವೇರಿ ನದಿಯಲ್ಲಿ ನಟ ಸುದೀಪ್‌ ಅವರು, ತಾಯಿ  ಸರೋಜಾ ಅವರ ಅಸ್ತಿ ವಿಸರ್ಜಿಸಿ ಸದ್ಗತಿಗಾಗಿ …

ಮಂಡ್ಯ: ಕೆಆರ್‌ಎಸ್‌ ಜಲಾಶಯದಿಂದ 1.70 ಲಕ್ಷ ಕ್ಯೂಸೆಕ್ಸ್‌ ನೀರನ್ನು ಹೊರಬಿಟ್ಟಿರುವ ಹಿನ್ನೆಲೆಯಲ್ಲಿ ಇತಿಹಾಸ ಪ್ರಸಿದ್ಧ ಶ್ರೀರಂಗಪಟ್ಟಣದ ವೆಲ್ಲೆಸ್ಲಿ ಸೇತುವೆ ಮುಳುಗಡೆಯಾಗಿದೆ. ಕಾವೇರಿ ನದಿ ಆರ್ಭಟಕ್ಕೆ 240 ವರ್ಷಗಳ ಹಿಂದೆ ನಿರ್ಮಾಣ ಮಾಡಿದ್ದ ವೆಲ್ಲೆಸ್ಲಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಇನ್ನು ಕಾವೇರಿ ನದಿ …

ಮಂಡ್ಯ : ಟಿಪ್ಪು ಜಯಂತಿ ಆಚರಣೆಗೆ ಚಿಂತನೆ ನಡೆಸಿರುವ ಹಿನ್ನೆಲೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಇಂದು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಟಿಪ್ಪು ವಕ್ಫ್ ಎಸ್ಟೇಟ್‌ನಿಂದ ಟಿಪ್ಪು ಜಯಂತಿ ನಡೆಸಲು ಚಿಂತನೆ ನಡೆಸಲಾಗಿದೆ. ಮೈಸೂರು ಸೇರಿದಂತೆ ಹಲವೆಡೆಯಿಂದ ಜನ ಸೇರುವ ಸಾಧ್ಯತೆಯಿದ್ದು, ಸೂಕ್ಷ್ಮ ಪ್ರದೇಶವಾಗಿರುವ …

  • 1
  • 2
Stay Connected​
error: Content is protected !!