ಮೈಸೂರು : ನಾಳೆಯಿಂದ ಆರಂಭವಾಗಲಿರುವ ಶ್ರೀರಂಗಪಟ್ಟಣದ ದಸರೆಯಲ್ಲಿ ಮಹೇಂದ್ರ ನೇತೃತ್ವದಲ್ಲಿ ಮೂರು ಆನೆಗಳು ಭಾಗವಹಿಸಲಿದ್ದು, ನಾಳೆ ಶ್ರೀರಂಗಪಟ್ಟಣ ದಸರಾಗೆ ಸಾಂಪ್ರದಾಯಿಕವಾದ ಚಾಲನೆ ದೊರೆಯಲಿದೆ. ಇಂದು ಆನೆ ಮಹೇಂದ್ರನೊಟ್ಟಿಗೆ…