ಡಿಸೆಂಬರ್ 24ರಂದು ಮಂಡ್ಯದ ಶ್ರೀರಂಗಪಟ್ಟಣದಲ್ಲಿ ನಡೆದಿದ್ದ ಹನುಮ ಸಂಕೀರ್ತನಾ ಯಾತ್ರೆಯಲ್ಲಿ ಭಾಗವಹಿಸಿದ್ದ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ವಿರುದ್ಧ ಪ್ರಕರಣಗಳು ದಾಖಲಾಗಿದ್ದವು. ಹೋರಾಟಗಾರ್ತಿ ನಜ್ಮಾ ನಝೀರ್ ಎಂಬುವವರು ಕಲ್ಲಡ್ಕ ಪ್ರಭಾಕರ್ ಭಟ್ ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ, ಧರ್ಮಗಳ ನಡುವೆ …