ಮೈಸೂರು: ಸಿಎಂ ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನಸ್ವಾಮಿ ರಾತ್ರೋರಾತ್ರಿ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಎ3 ಆರೋಪಿಯಾಗಿರುವ ಮಲ್ಲಿಕಾರ್ಜುನಸ್ವಾಮಿ ರಾತ್ರೋರಾತ್ರಿ …