ಶಿವಮೊಗ್ಗ: ಮುಡಾ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಯಾವುದೇ ತಪ್ಪು ಮಾಡಿಲ್ಲ. ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಷಿಕ್ಯೂಷನ್ ಅನುಮತಿಸಿರುವುದು ಬಿಜೆಪಿ-ಜೆಡಿಎಸ್ ಸೇರಿ ನಡೆಸಿರುವ ಷಡ್ಯಂತ್ರವಾಗಿದೆ ಎಂದು ಗಣಿ, ಭೂವಿಜ್ಞಾನ ಮತ್ತು ತೋಟಗಾರಿಕೆ ಸಚಿವ ಎಸ್.ಎಸ್ ಮಲ್ಲಿಕಾರ್ಜುನ ಕಿಡಿಕಾರಿದರು. ಇಲ್ಲಿನ ಲಕ್ಕವಳ್ಳಿ ಭದ್ರಾ …