ಬೆಂಗಳೂರು: ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಮಕ್ಕಳಿಗೆ ಗುಡ್‌ನ್ಯೂಸ್ ಸಿಕ್ಕಿದ್ದು, ಪಾಸ್ ಆಗುವ ಕನಿಷ್ಠ ಅಂಕವನ್ನು ಇಳಿಕೆ ಮಾಡಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು 600ಕ್ಕೆ 198 ಅಂಕ ಪಡೆದರೆ ಪಾಸ್ ಆಗುತ್ತಾರೆ. ಇನ್ನು ಮುಂದೆ ಉತ್ತೀರ್ಣ ಅಂಕವನ್ನು 33ಕ್ಕೆ ನಿಗದಿ ಮಾಡಲಾಗುವುದು …

