Mysore
18
scattered clouds

Social Media

ಬುಧವಾರ, 17 ಡಿಸೆಂಬರ್ 2025
Light
Dark

sslc board

Homesslc board

ಮೈಸೂರು: ಇದೇ ಮಾರ್ಚ್.‌21 ರಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಾರಂಭವಾಗಲಿದ್ದು, ಜಿಲ್ಲಾಡಳಿತವೂ ಮೈಸೂರು ಜಿಲ್ಲೆಯಾದ್ಯಂತ ಸುಗಮವಾಗಿ ಪರೀಕ್ಷೆ ನಡೆಸಲು ಭರದ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್.ಟಿ ಜವರೇಗೌಡ ತಿಳಿಸಿದರು. ನಗರದ ಡಿಡಿಪಿಐ ಆಫೀಸ್‌ನಲ್ಲಿ …

ಮೈಸೂರು: ಜಿಲ್ಲೆಯಾದ್ಯಾಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಾರಂಭವಾಗುತ್ತಿದ್ದು, ಪರೀಕ್ಷೆ ಬರೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಶುಭ ಹಾರೈಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ …

ಮೈಸೂರು: ಕೆಲವೇ ದಿನಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ತಾಲ್ಲೂಕು ವ್ಯಾಪ್ತಿಯ ಶಾಲೆಗಳ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಫಲಿತಾಂಶವನ್ನು ಉನ್ನತೀಕರಿಸುವ ಅಭಿಯಾನದ ಪ್ರಯುಕ್ತ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಾಶ್‌ ವಿದ್ಯಾರ್ಥಿಗಳ ನಿವಾಸಕ್ಕೆ ಭೇಟಿಯಾಗಿ ಸಲಹೆ ನೀಡಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಾಶ್‌ ಅವರು ಇಂದು(ಫೆಬ್ರವರಿ.5) …

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಲಾಖೆ ವತಿಯಿಂದ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಂದ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಕುರಿತು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಮಾರ್ಚ್‌ 21 ರಿಂದ ಏಪ್ರಿಲ್‌ 4ರವರೆಗೆ ನಡೆಯಲಿದೆ. ಇನ್ನೂ ದ್ವಿತೀಯ ಪಿಯುಸಿ …

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷಾ ಮೌಲ್ಯ ನಿರ್ಣಯ ಮಂಡಳಿಯು ಶನಿವಾರ(ಮೇ.18) ಎಸ್‌ಎಸ್ಎಲ್‌ಸಿ ಪರೀಕ್ಷೆಯ-೨ ವೇಳಾಪಟ್ಟಿ ಪ್ರಕಟಿಸಿದ್ದು, ಜೂನ್‌ ೧೪ ರಿಂದ ೨೨ರವರೆಗೆ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದೆ. ಇತ್ತೀಚೆಗೆ ಎಸ್‌ಎಸ್‌ಎಲ್‌ಸಿ ಮಂಡಳಿ ಜೂನ್​​ 07 ರಿಂದ ನಡೆಯಬೇಕಿದ್ದ ಎಸ್​ಎಸ್​ಎಲ್​ಸಿ ಪರೀಕ್ಷೆ-2 ಯನ್ನು …

ಬೆಂಗಳೂರು: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಶೇ.73.04 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಎಂದಿನಂತೆ ಈ ಬಾರಿಯೂ ಬಾಲಕೀಯರೇ ಮೇಲುಗೈ ಸಾಧಿಸಿದ್ದಾರೆ. ರಾಜ್ಯಾದ್ಯಂತ 4,41,910 ಬಾಲಕರು, 4,28,058 ಬಾಲಕಿಯರು ಸೇರಿದಂತೆ ಒಟ್ಟು 8,59,967 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅದರಲ್ಲಿ 2,87,416 …

ಬೆಂಗಳೂರು: ಕಳೆದ ಮಾರ್ಚ್‌/ಏಪ್ರಿಲ್‌ನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳ ಮರು ಮೌಲ್ಯಮಾಪನದ ಫ‌ಲಿತಾಂಶ ಪ್ರಕಟವಾಗಿದೆ. ಮರುಮೌಲ್ಯಮಾಪನ ಮತ್ತು ಮರು ಎಣಿಕೆಗೆ 12,986 ಅರ್ಜಿಗಳು ಬಂದಿದ್ದವು. ಈ ಪೈಕಿ 2,353 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 2,164 ವಿದ್ಯಾರ್ಥಿಗಳು ಅನುತ್ತೀರ್ಣರಾಗಿ ನಿರಾಸೆ ಅನುಭವಿಸಿದ್ದಾರೆ. …

ಬೆಂಗಳೂರು: ರಾಜ್ಯದ ಈ ಸಾಲಿನ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಶೇ. 83.8 ಮಂದಿ ಉತ್ತೀರ್ಣರಾಗಿದ್ದಾರೆ. ಈ ಬಾರಿಯೂ ಹುಡುಗಿಯರೇ ಮೇಲುಗೈ ಸಾಧಿಸಿದ್ದಾರೆ. ರಾಜ್ಯದಲ್ಲಿ ಚಿತ್ರದುರ್ಗ ಜಿಲ್ಲೆಯು (ಶೇ.96.8) ಎಸ್ಎಸ್ಎಲ್ ಸಿ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆದಿದೆ. …

Stay Connected​
error: Content is protected !!