ಬೆಂಗಳೂರು : ವಿದ್ಯಾರ್ಥಿ ಜೀವನದ ಅತಿ ಮಹತ್ವದ ಘಟ್ಟ ಎಂದೇ ಪರಿಗಣಿಸಲಾದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ಆರೋಪ ಕೇಳಿಬಂದಿದೆ. ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಬೆನ್ನಲ್ಲೇ ಎಸ್‌ಎಸ್‌ಎಲ್‌ಸಿಯ ಸಮಾಜ ವಿಜ್ಞಾನ …

