ಮೈಸೂರು : ಎಸ್ಎಸ್ಎಲ್‌ಸಿ ಪರೀಕ್ಷೆಯು ಇಂದಿನಿಂದ ಆರಂಭವಾಗಿದೆ. ಮೈಸೂರು ನಗರ ಸೇರಿದಂತೆ 133 ಪರೀಕ್ಷಾ ಕೇಂದ್ರಗಳಲ್ಲೂ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು. ಮೊದಲ ದಿನದ ಪರೀಕ್ಷೆ ಸುಸೂತ್ರವಾಗಿ ನಡೆಯಿತು. ಜಿಲ್ಲೆಯಲ್ಲಿ ಪರೀಕ್ಷೆಯ ಪ್ರವೇಶ ಪತ್ರಕ್ಕೆ ಸಂಬಂಧಪಟ್ಟಂತೆ ಎಲ್ಲಿಯೂ ಯಾವುದೇ ರೀತಿಯ ಗೊಂದಲಗಳು ಆಗಿಲ್ಲ. …