sslc gress marks

ಮುಂದಿನ ಶೈಕ್ಷಣಿಕ ವರ್ಷದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗಿಲ್ಲ ಗ್ರೇಸ್‌ ಮಾರ್ಕ್ಸ್‌: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ಎಸ್‌ಎಸ್ಎಲ್‌ಸಿ ಮಕ್ಕಳಿಗೆ ಗ್ರೇಸ್‌ ಮಾರ್ಕ್ಸ್‌ ನೀಡುವುದನ್ನು ರದ್ದು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು. ಇಂದು (ಮೇ.17) ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ…

7 months ago