ಬೆಂಗಳೂರು: ಕಳೆದ ಮಾರ್ಚ್/ಏಪ್ರಿಲ್‌ನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳ ಮರು ಮೌಲ್ಯಮಾಪನದ ಫಲಿತಾಂಶ ಪ್ರಕಟವಾಗಿದೆ. ಮರುಮೌಲ್ಯಮಾಪನ ಮತ್ತು ಮರು ಎಣಿಕೆಗೆ 12,986 ಅರ್ಜಿಗಳು ಬಂದಿದ್ದವು.…