Mysore
23
overcast clouds

Social Media

ಮಂಗಳವಾರ, 19 ಮೇ 2026
Light
Dark

SSLC result

HomeSSLC result

ಶಿವಮೊಗ್ಗ : ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್‌ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿರುಗೇಟು ನೀಡಿದ್ದಾರೆ. ಶಿವಮೊಗ್ಗದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ವಿಶ್ವನಾಥ್ ಅವರಿಗೆ ಅರಳುಮರಳು. …

ಮೈಸೂರು : ರಾಜ್ಯದ ಅನೇಕ ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ. ಆದರೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.94 ಫಲಿತಾಂಶ ಬಂದಿದ್ದು ಹೇಗೆ. ಹಠಕ್ಕೆ ಬಿದ್ದು ಸರ್ಕಾರವೇ ಪಾಸ್‌ ಮಾಡಿದೆ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಆರೋಪಿಸಿದರು. ಇಲ್ಲಿ ಶನಿವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, …

ನಂಜನಗೂಡು: ನಂಜನಗೂಡು ನಗರದಲ್ಲಿರುವ ಶ್ರೀ ಗುರುಮಲ್ಲೇಶ್ವರ ಖಾಸಗಿ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಬಾಲಕಿ ಪ್ರಥಮ ದರ್ಜೆಯಲ್ಲಿ ಪಾಸ್ ಆಗಿದ್ದರು ಕೂಡ ಕಡಿಮೆ ಅಂಕ ಬಂದಿದೆ ಎಂದು ಮನನೊಂದು ನೇಣಿಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ. ತಾಲೂಕಿನ ಕುರಹಟ್ಟಿ ಗ್ರಾಮದ ಮಂಜು@ …

ಬೆಂಗಳೂರು : 2025-26ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ-1ರ ಫಲಿತಾಂಶವನ್ನು ಬುಧವಾರ (ಏಪ್ರಿಲ್ 23) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಅದಾದ ಬೆನ್ನಲ್ಲೇ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು …

ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ತೃತೀಯ ಭಾಷೆ ಅಂಕಗಳ ಹಂಚಿಕೆ ವಿಚಾರವಾಗಿ ಸೃಷ್ಟಿಯಾಗಿದ್ದ ಕಾನೂನು ಗೊಂದಲಗಳು ಪರಿಹಾರವಾಗಿದ್ದು, ನಾಳೆಯೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಇಂದು …

ಮಂಡ್ಯ : ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಉತ್ತಮಗೊಳಿಸುವ ಸಂಬಂಧ 56 ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಸದರಿ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಶಾಲೆಗಳಿಗೆ ಭೇಟಿ ನೀಡಿ ಫಲಿತಾಂಶ ಉತ್ತಮಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕೆಂದು ಜಿ.ಪಂ. ಸಿಇಓ ನಂದಿನಿ ಕೆ.ಆರ್. ಸೂಚಿಸಿದರು. ಬುಧವಾರ ಜಿಲ್ಲಾ …

sslc evaluation

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮೌಲ್ಯಮಾಪನದಲ್ಲಿ ಎಡವಟ್ಟು ಒಬ್ಬ ವಿದ್ಯಾರ್ಥಿಗೆ ೭೫ರ ಬದಲು ೪೫ ಅಂಕ; ಮತ್ತೊಬ್ಬ ವಿದ್ಯಾರ್ಥಿಗೆ ೯೪ರ ಬದಲು ೮೪ ಅಂಕ ನಮೂದು ಶ್ರೀಧರ್ ಆರ್.ಭಟ್ ನಂಜನಗೂಡು: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಮಕ್ಕಳು ವಿದ್ಯಾರ್ಥಿ ಜೀವನದಲ್ಲಿ ದಡ ಸೇರಬೇಕೆಂದರೆ ಬರಿ ಓದೊಂದಿದ್ದರೆ ಸಾಲದು, …

ಮಂಡ್ಯ: ರಾಜ್ಯದಲ್ಲಿಯೇ ಅತಿ ಹೆಚ್ಚು ಕನ್ನಡ ಭಾಷೆ ಮಾತನಾಡುವ ಜಿಲ್ಲೆ ಮಂಡ್ಯ ಎಂದು ಹೆಗ್ಗಳಿಕೆ ಪಡೆದಿದೆ. ಆದರೆ ಮಂಡ್ಯ ಜಿಲ್ಲೆಯ ವಿದ್ಯಾರ್ಥಿಗಳು ಪ್ರಥಮ ಭಾಷೆ ಕನ್ನಡದಲ್ಲಿಯೇ ದಾಖಲೆಯ ಸಂಖ್ಯೆಯಲ್ಲಿ ಅನುತ್ತೀರ್ಣರಾಗಿದ್ದಾರೆ. 2024 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿಯೇ 3571 …

ಇಬ್ಬರ ಶಿಕ್ಷಣಕ್ಕೆ ವೈಯಕ್ತಿಕ ನೆರವು ಘೋಷಿಸಿದ ಸಿಎಂ ಇಬ್ಬರೂ ಓದಿದ ಮೊರಾರ್ಜಿ ದೇಸಾಯಿ ಶಾಲೆಗಳ ಅಭಿವೃದ್ಧಿಗೆ ಒಂದೂವರೆ ಕೋಟಿ ರೂ. ಅನುದಾನದ ಘೋಷಣೆ ಬೆಂಗಳೂರು : SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ Rank ಪಡೆದ ಬಾಗಲಕೋಟ ಜಿಲ್ಲೆಯ ಮುಧೋಳ ತಾಲೂಕಿನ ಮೆಳ್ಳಿಗೇರಿ …

Stay Connected​
error: Content is protected !!