Mysore
28
clear sky

Social Media

ಶನಿವಾರ, 07 ಫೆಬ್ರವರಿ 2026
Light
Dark

SSLC results

HomeSSLC results

ಮೈಸೂರು: ಮಗಳನ್ನು ಚೆನ್ನಾಗಿ ಓದಿಸಬೇಕೆಂಬ ಹಂಬಲ ಅಪ್ಪನದು. ಅಪ್ಪ-ಅಮ್ಮನ ಕನಸನ್ನು ನೆರವೇರಿಸಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಬೇಕೆಂದು ಹಗಲಿರುಳು ಓದಿದ ಫಲವಾಗಿ ಎಸ್.ಜಾಹ್ನವಿ ಜಿಲ್ಲೆಗೆ ಮೊದಲ ಸ್ಥಾನವನ್ನು ಹಂಚಿಕೊಂಡಿದ್ದಾರೆ. ಈಕೆ ಜೆಎಸ್‌ ಎಸ್ ಮೆಡಿಕಲ್ ಕಾಲೇಜಿನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿರುವ ಹೆಬ್ಬಾಳು ಎರಡನೇ …

ಮದ್ದೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣಳಾಗಿದ್ದರೂ ಆನ್‌ಲೈನ್‌ನಲ್ಲಿ ನೋಡಿ ಅನುತ್ತೀರ್ಣನಾಗಿದ್ದೇನೆ ಎಂಬ ತಪ್ಪು ತಿಳುವಳಿಕೆಯಿಂದ ಮನನೊಂದ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ತಾಲ್ಲೂಕಿನ ಹುಲಿಗೆರೆಪುರ ಗ್ರಾಮದಲ್ಲಿ ನಡೆದಿದೆ. ಹುಲಿಗೆರೆಪುರ ಗ್ರಾಮದ ಮಂಚೇಗೌಡ ಎಂಬವರ ಪುತ್ರಿ, ನಗರಕೆರೆ ಗ್ರಾಮದ ಸರ್ಕಾರಿ ಅನುದಾನಿತ ಪೂರ್ಣಿಮಾ ಪ್ರೌಢಶಾಲೆಯಲ್ಲಿ …

ಮೈಸೂರು: ಇಂದು ( ಮೇ 9 ) ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದ್ದು, ರಾಜ್ಯಾದ್ಯಂತ ಪರೀಕ್ಷೆ ಬರೆದ ಒಟ್ಟು 8,59,967 ವಿದ್ಯಾರ್ಥಿಗಳ ಪೈಕಿ 6,31,204 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಮೂಲಕ ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.73.40 ಫಲಿತಾಂಶ ಬಂದಿದೆ. ಆದರೆ ಕಳೆದ …

ಮಂಡ್ಯ: 2023 – 24 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು, ಮಂಡ್ಯ ಜಿಲ್ಲೆ ಫಲಿತಾಂಶದಲ್ಲಿ ಕುಸಿತ ಕಂಡಿದೆ.2022 - 23ನೇ ಸಾಲಿನಲ್ಲಿ ಸಾಲಿನಲ್ಲಿ 2ನೇ ಸ್ಥಾನದಲ್ಲಿದ್ದ ಮಂಡ್ಯ ಜಿಲ್ಲೆ ಈ ಬಾರಿ 19ನೇ ಸ್ಥಾನಕ್ಕೆ ಕುಸಿತ ಕಂಡಿದೆ. ಈ ಬಾರಿ …

ಬೆಂಗಳೂರು: ಇಂದು (ಮೇ.9) ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. ಈ ಬಾರಿಯೂ ಕೂಡಾ ರಾಜ್ಯದಲ್ಲಿ ಬಾಲಕೀಯರೇ ಮೇಲುಗೈ ಸಾಧಿಸಿದ್ದಾರೆ. ಜಿಲ್ಲಾವಾರು ಫಲಿತಾಂಶದಲ್ಲಿ ಉಡುಪಿ ಮೊದಲನೇ ಸ್ಥಾನ ಪಡೆದರೆ ಮೈಸೂರಿಗೆ ಏಳನೇ ಸ್ಥಾನ ಲಭಿಸಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ …

Stay Connected​
error: Content is protected !!