ಮೈಸೂರು: ಮಗಳನ್ನು ಚೆನ್ನಾಗಿ ಓದಿಸಬೇಕೆಂಬ ಹಂಬಲ ಅಪ್ಪನದು. ಅಪ್ಪ-ಅಮ್ಮನ ಕನಸನ್ನು ನೆರವೇರಿಸಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಬೇಕೆಂದು ಹಗಲಿರುಳು ಓದಿದ ಫಲವಾಗಿ ಎಸ್.ಜಾಹ್ನವಿ ಜಿಲ್ಲೆಗೆ ಮೊದಲ ಸ್ಥಾನವನ್ನು ಹಂಚಿಕೊಂಡಿದ್ದಾರೆ. ಈಕೆ ಜೆಎಸ್ ಎಸ್ ಮೆಡಿಕಲ್ ಕಾಲೇಜಿನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿರುವ ಹೆಬ್ಬಾಳು ಎರಡನೇ …