ಮೈಸೂರು : "ಮುಂದಿಲ್ಲ ಮೋದಿ 2024"ಎಂಬ ಧ್ಯೇಯದೊಂದಿಗೆ ರಾಮಸ್ವಾಮಿ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಭಿಯಾನಕ್ಕೆ ಮಾಜಿ ಶಾಸಕರಾದ ಎಂಕೆ.ಸೋಮಶೇಖರ್ ಚಾಲನೆ ನೀಡಿದರು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಗರದಲ್ಲಿ ನೆನ್ನೆಯಷ್ಟೇ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ನೇತೃತ್ವದಲ್ಲಿ ಮೈಸೂರಿನಿಂದಲೇ ಮತ್ತೊಮ್ಮೆ ಮೋದಿ-2024 ಎಂಬ …