Mysore
25
haze

Social Media

ಶನಿವಾರ, 06 ಡಿಸೆಂಬರ್ 2025
Light
Dark

stampade

Homestampade

ತಿರುವನಂತಪುರಂ : ಕೇರಳದ ಶಬರಿಮಲೆಯಲ್ಲಿ ಸುಮಾರು ೨ ಲಕ್ಷಕ್ಕೂ ಅಽಕ ಮಂದಿ ಜಮಾಯಿಸಿದ್ದು, ನೂಕು-ನುಗ್ಗಲುನಲ್ಲಿ ಉಸಿರು ಗಟ್ಟಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ನಿರೀಕ್ಷೆಗೂ ಮೀರಿ ಜನರು ಆಗಮಿಸಿದ್ದರಿಂದಾಗಿ ಒತ್ತಡ ಹೆಚ್ಚಾಗಿದ್ದು, ನಿಲ್ಲಲು ಜಾಗವಿಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪಂಪಾದಿಂದ ದೇಗುಲದವರೆಗೂ ಸುಮಾರು …

ನವದೆಹಲಿ: ತಮಿಳುನಾಡಿನ ಕರೂರಿನಲ್ಲಿ ನಟ ವಿಜಯ್‌ ನಡೆಸಿದ್ದ ರಾಜಕೀಯ ರ್ಯಾಲಿಯಲ್ಲಿ ಭೀಕರ ಕಾಲ್ತುಳಿತ ಸಂಭವಿಸಿ 40 ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ನೂರಾರು ಜನರು ಗಾಯಗೊಂಡಿದ್ದಾರೆ. ದುರಂತದ ಬಗ್ಗೆ ಪ್ರಧಾನಿ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ. ಇದೇ ವೇಳೆ ಕರೂರಿನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ …

ಬೆಂಗಳೂರು: ತಮಿಳುನಾಡಿನ ಕರೂರಿನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಇಡೀ ದೇಶ ಬೆಚ್ಚಿಬಿದ್ದಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ಆತಂಕ ಹೊರಹಾಕಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂತಹ ಘಟನೆ ದೇಶದ ಬೇರೆ ಕಡೆ ಎಲ್ಲೂ ಆಗಿಲ್ಲ. ದುರ್ಘಟನೆಯಲ್ಲಿ ಚಿಕ್ಕ …

ಕರೂರು : ತಮಿಳುನಾಡಿನ ಕರೂರಿನಲ್ಲಿ ನಟ ಹಾಗೂ ರಾಜಕಾರಣಿ ವಿಜಯ್ ದಳಪತಿ ಆಯೋಜಿಸಿದ್ದ ಪ್ರಚಾರದ ರ‍್ಯಾಲಿಯ ವೇಳೆ ಕಾಲ್ತುಳಿತ ಉಂಟಾಗಿ 31 ಅಮಾಯಕ ಜನರು ಮೃತಪಟ್ಟಿದ್ದಾರೆ. ಇನ್ನೂ 60ಕ್ಕೂ ಹೆಚ್ಚು ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಉಸಿರಾಟದ ತೊಂದರೆ ಅನುಭವಿಸಿದ ಜನರು ಮೂರ್ಛೆ …

karuru tamil actor vijay

ಕರೂರು : ತಮಿಳುನಾಡಿನ ಕರೂರಿನಲ್ಲಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ನಟ ವಿಜಯ್ ನೇತೃತ್ವದ ಬೃಹತ್ ರ‍್ಯಾಲಿಯಲ್ಲಿ ಸಂಭವಿಸಿದ ದುರಂತದಲ್ಲಿ 20 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾಲ್ತುಳಿತ ವಿಷಯ ಗಮನಕ್ಕೆ ಬರುತ್ತಿದ್ದಂತೆ ವಿಜಯ್ ಅವರು …

Stay Connected​
error: Content is protected !!