Mysore
33
scattered clouds

Social Media

ಸೋಮವಾರ, 06 ಏಪ್ರಿಲ 2026
Light
Dark

stampede

Homestampede

ನಳಂದಾ: ಬಿಹಾರದ ನಳಂದಾ ಜಿಲ್ಲೆಯ ಶೀತಲಾ ದೇವಸ್ಥಾನದ ಧಾರ್ಮಿಕ ಸಮಾರಂಭವೊಂದರಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಂದಿ ಮಹಿಳೆಯರು ಸಾವನ್ನಪ್ಪಿದ್ದಾರೆ. ದೇವಸ್ಥಾನದಲ್ಲಿ ಇಂದು ವಿಶೇಷ ಪೂಜೆಗಾಗಿ ಸಾವಿರಾರು ಭಕ್ತರು ಸೇರಿದ್ದರಿಂದ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಎಂಟು ಮಂದಿ ಮಹಿಳೆಯರು ಸಾವನ್ನಪ್ಪಿದ್ದು, …

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಜರುಗಿದ ಗೌತಮ ಪಂಚಮಹಾರಥೋತ್ಸವದಲ್ಲಿ ಕಾಲ್ತುಳಿತ ಸಂಭವಿಸಿದ ಪರಿಣಾಮ ಇಬ್ಬರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ನಂಜನಗೂಡಿನ ಶ್ರೀರಾಂಪುರ ಬಡಾವಣೆಯ 52 ವರ್ಷದ ರಂಗಸ್ವಾಮಿಯ ಹಾಗೂ ಆತನ ಪುತ್ರ ಅಪ್ಪು ಎಂಬುವವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಮಾಹಿತಿ …

ಅಮರಾವತಿ: ಆಂಧ್ರಪ್ರದೇಶದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಶ್ರೀಕಾಕುಳಂನ ಕಾಶಿ ಬಗ್ಗ ವೆಂಕಟೇಶ್ವರ ದೇವಾಲಯದಲಲಿ ಕಾಲ್ತುಳಿತ ಸಂಭವಿಸಿ 9 ಮಂದಿ ಭಕ್ತರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹಲವಾರು ಮಂದಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. …

ದಕ್ಷಿಣ ಕನ್ನಡ : ಸಿಎಂ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಪುತ್ತೂರು ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆದಿದೆ. ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ನಡೆದ ಅಶೋಕ ಜನಮನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ …

karuru tamil actor vijay

ಕರೂರು : ತಮಿಳುನಾಡಿನ ಕರೂರಿನಲ್ಲಿ ನಟ ಮತ್ತು ಟಿವಿಕೆ (ತಮಿಳಗ ವೆಟ್ರಿ ಕಳಗಂ) ಮುಖ್ಯಸ್ಥ ವಿಜಯ್ ಅವರ ರ‍್ಯಾಲಿಯಲ್ಲಿ ದೊಡ್ಡ ದುರಂತ ಸಂಭವಿಸಿದೆ. ಜನಸಮೂಹ ಇದ್ದಕ್ಕಿದ್ದಂತೆ ನಿಯಂತ್ರಿಸಲಾಗದೆ ಕಾಲ್ತುಳಿತ ಸಂಭವಿಸಿದ್ದು ಮೂವರು ಮಕ್ಕಳು ಸೇರಿದಂತೆ ಸುಮಾರು 31ಕ್ಕೂ ಹೆಚ್ಚು ಮಂದಿ ಉಸಿರುಗಟ್ಟಿ …

nia

ಬೆಂಗಳೂರು : 11 ಜನ ಸಾವಿಗೆ ಕಾರಣವಾಗಿರುವ ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ಪ್ರಕರಣವನ್ನು ರಾಷ್ಟ್ರೀಯ ತನಿಖಾದಳ(ಎನ್‍ಐಎ) ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ. ಕಾಲ್ತುಳಿತ ಪ್ರಕರಣವು ದಿನದಿಂದ ದಿನಕ್ಕೆ ಬೇರೆ ಬೇರೆ ಆಯಾಮ ಪಡೆದುಕೊಳ್ಳುತ್ತಿರುವುದರಿಂದ ಎನ್‍ಐಎ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ತನಿಖೆಯನ್ನು ಮುಂದಿನ …

chinnaswamy stemped

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣ ಸಂಬಂಧ ಘಟನೆಯ ನೈತಿಕ ಹೊಣೆ ಹೊತ್ತು ಕೆಎಸ್‌ಸಿಎ ಕಾರ್ಯದರ್ಶಿ ಹಾಗೂ ಖಜಾಂಚಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಎಸ್‌ಸಿಎ ಕಾರ್ಯದರ್ಶಿ ಶಂಕರ್ ಹಾಗೂ ಖಜಾಂಚಿ ಜೈರಾಮ್‌ ಶುಕ್ರವಾರ ರಾತ್ರಿ ರಾಜೀನಾಮೆ ನೀಡಿರುವುದು …

Priyank Kharge

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ಹೊಣೆಯನ್ನು ಸರ್ಕಾರವೇ ವಹಿಸಿಕೊಳ್ಳುತ್ತದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿರೀಕ್ಷೆ ಮೀರಿ ಅಭಿಮಾನಿಗಳು ಬಂದಿದ್ದರು. ಇನ್ನೂ ಒಳ್ಳೆಯ ಸಿದ್ಧತೆ ಮಾಡಿಕೊಳ್ಳಬೇಕಿತ್ತು. ಇದರ ಹೊಣೆಯನ್ನು …

stampede

ಪೂರ್ವ ಸಿದ್ಧತೆ, ಮುನ್ನೆಚ್ಚರಿಕೆ ಇಲ್ಲದೆ ಕಾರ್ಯಕ್ರಮ ಬೆಂಗಳೂರು : ಬೆಂಗಳೂರು ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನೂಕುನುಗ್ಗಲುನಿಂದ ಉಂಟಾದ ಕಾಲ್ತುಳಿತಕ್ಕೆ ಹತ್ತಕ್ಕೂ ಹೆಚ್ಚು ಜನರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಬಗ್ಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು …

ನವದೆಹಲಿ: ಇಲ್ಲಿನ ರೈಲು ನಿಲ್ದಾಣದಲ್ಲಿ ಶನಿವಾರ ರಾತ್ರಿ ಭೀಕರ ಕಾಲ್ತುಳಿತ ಸಂಭವಿಸಿದ್ದು, ಕುಂಭಮೇಳಕ್ಕೆ ಹೊರಟಿದ್ದ 18 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಹೊರಟಿದ್ದ ಭಕ್ತರಿಂದ …

  • 1
  • 2
Stay Connected​
error: Content is protected !!