Mysore
18
overcast clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

Stampede at Chinnaswamy Stadium

HomeStampede at Chinnaswamy Stadium
Vikas Kumar suspension

ಬೆಂಗಳೂರು: ಇಲ್ಲಿನ ಪಶ್ಚಿಮ ವಲಯದ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಅಮಾನತು ಆದೇಶ ರದ್ದುಪಡಿಸಿರುವ ಕೇಂದ್ರೀಯ ಆಡಳಿತ ನ್ಯಾಯಾಧೀಕರಣದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಹೈಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಿದೆ. ಅರ್ಜಿಯನ್ನು ಶೀಘ್ರದಲ್ಲಿ ವಿಚಾರಣೆ ನಡೆಸಬೇಕು ಎಂದು ಕೋರಿ ಹೈಕೋರ್ಟ್ ನ್ಯಾಯಮೂರ್ತಿ …

ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತ ಹಿನ್ನೆಲೆಯಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯು ಸಾರ್ವಜನಿಕ ಸಮಾರಂಭಗಳಲ್ಲಿ ಜನಸಂದಣಿ ನಿಯಂತ್ರಣಕ್ಕಾಗಿ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಹೆಚ್ಚು ಜನ ಸೇರುವ ಕಾರ್ಯಕ್ರಮಗಳಲ್ಲಿ ಜನಜಂಗುಳಿ …

R Ashok

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣದಲ್ಲಿ ಹೈಕೋರ್ಟ್‌ ಸ್ವಯಂ ಪ್ರೇರಣೆಯ ಪ್ರಕರಣ ದಾಖಲಿಸಿಕೊಂಡಿದೆ ಎಂದರೆ, ಸರ್ಕಾರದ ಮೇಲೆ ಯಾರಿಗೂ ನಂಬಿಕೆ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಲ್ತುಳಿತ …

Government will be rock solid for five years CM Siddaramaiah

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ಪ್ರಕರಣದಲ್ಲಿ ತಮ್ಮ ರಾಜೀನಾಮೆ ಕೇಳುವ ನೈತಿಕತೆ ಬಿಜೆಪಿಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ರಾಜೀನಾಮೆ …

BJP Protest

ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ದುರಂತ ಸಂಭವಿಸಲು ರಾಜ್ಯ ಸರ್ಕಾರವೇ ಕಾರಣ ಎಂದು ಆರೋಪಿಸಿ ಮೈಸೂರಿನಲ್ಲಿಂದು ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಗಾಂಧಿ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ವಿವಿಧ …

Government will be rock solid for five years CM Siddaramaiah

ಹೊಸದಿಲ್ಲಿ : ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ಚರ್ಚಿಸಿ, ಸರ್ಕಾರ ತೆಗೆದುಕೊಂಡ ಕ್ರಮಗಳ ಬಗ್ಗೆ ವರಿಷ್ಠರಿಗೆ ವಿವರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹೊಸದಿಲ್ಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಪ್ರಕರಣದ ಕುರಿತು ಜಿಲ್ಲಾಧಿಕಾರಿಗಳ ನೇತೃತ್ವದ ಮ್ಯಾಜಿಸ್ಟ್ರಿಯಲ್ …

ಹಾಸನ : ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆಯ ವೇಳೆ ಕಾಲ್ತುಳಿತದಿಂದ ಮೃತಪಟ್ಟ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಭೂಮಿಕ್‌ ಅವರ ಮನೆಗೆ ಪ್ರತಿಪಕ್ಷ ನಾಯಕರಾದ ಆರ್‌.ಅಶೋಕ ಹಾಗೂ ಛಲವಾದಿ ನಾರಾಯಣಸ್ವಾಮಿ ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಮೃತ ವಿದ್ಯಾರ್ಥಿ ಭೂಮಿಕ್‌ …

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ದುರಂತದ ಪರಿಣಾಮ ಇಲ್ಲಿ ನಡೆಯಬೇಕಿದ್ದ ಪಂದ್ಯಗಳನ್ನು ಬಿಸಿಸಿಐ ಬೇರೆಡೆಗೆ ಸ್ಥಳಾಂತರ ಮಾಡಿದೆ. ನವೆಂಬರ್.‌13ರಿಂದ 19ರವರೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಎ ಹಾಗೂ ಸೌತ್‌ ಆಫ್ರಿಕಾ ಎ ನಡುವಣ ಪಂದ್ಯಗಳನ್ನು ಆಯೋಜನೆ …

_G Parameshwara-news

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಆರ್‌ಸಿಬಿ ಅಭಿಮಾನಿಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಸ್ತವ ಸಂಗತಿ ಬಗ್ಗೆ ನ್ಯಾಯಾಲಯಕ್ಕೆ ವರದಿ ಸಲ್ಲಿಸುತ್ತೇವೆ ಎಂದು ಗೃಹ ಸಚಿವ ಜಿ. ಪರಮೇಶ್ವರ್‌ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ …

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮಕ್ಕೂ, ಕಾಲ್ತುಳಿತಕ್ಕೂ ನಮಗೂ ಸಂಬಂಧವಿಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ (Nikhil Kumaraswamy) ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, …

Stay Connected​
error: Content is protected !!