Mysore
19
overcast clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

Stampede case

HomeStampede case
karuru tamil actor vijay

ಚನ್ನೈ : ಕರೂರ್ ಕಾಲ್ತುಳಿತ ಪ್ರಕರಣದ ಸಿಬಿಐ ತನಿಖೆಗೆ ಆದೇಶಿಸಲು ಮದ್ರಾಸ್ ಹೈಕೋರ್ಟ್‍ನ ಮಧುರೈ ಪೀಠ ಶುಕ್ರವಾರ ನಿರಾಕರಿಸಿದೆ. ಕರೂರ್ ಪೊಲೀಸರ ತನಿಖೆ ಇನ್ನೂ ಆರಂಭಿಕ ಹಂತದಲ್ಲಿದೆ ಎಂದು ಹೇಳಿದ ನ್ಯಾಯಾಲಯವು ಪಿವಿಕೆ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಗೂ ಸಂತ್ರಸ್ಥರೊಬ್ಬರು …

karuru tamil actor vijay

ತಮಿಳುನಾಡು: ಟಿವಿಕೆ ಪಕ್ಷದ ಅಧ್ಯಕ್ಷರ ರ್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ನಟ ಹಾಗೂ ರಾಜಕಾರಣಿ ವಿಜಯ್‌ ನೇತೃತ್ವದ ತಮಿಳಗ ವೆಟ್ರಿ ಕಳಗಂನ ಕರೂರ್‌ ಪಶ್ಚಿಮ ಜಿಲ್ಲಾ ಕಾರ್ಯದರ್ಶಿಯನ್ನು ಬಂಧಿಸಲಾಗಿದೆ. ಶನಿವಾರ ಸಂಭವಿಸಿದ್ದ ಕಾಲ್ತುಳಿತದಲ್ಲಿ ಕನಿಷ್ಠ 41 ಜನರು ಸಾವನ್ನಪ್ಪಿದ್ದು, 60 ಜನರು …

ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ದುರಂತ ಸಂಭವಿಸಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರೇ ಕಾರಣ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಲು ಸಿಎಂ …

Stampede case CAT lifts Vikas Kumar's suspension

ಬೆಂಗಳೂರು : ಐಪಿಎಸ್ ಅಧಿಕಾರಿ ವಿಕಾಸ್‍ಕುಮಾರ್ ಅವರ ಅಮಾನತ್ತು ಆದೇಶವನ್ನು ಕೇಂದ್ರ ಆಡಳಿತ ನ್ಯಾಯಾಧಿಕರಣ(ಸಿಎಟಿ) ರದ್ದುಗೊಳಿಸಿದ್ದು, ಈ ಹಿಂದಿನ ಭತ್ಯೆ ಹಾಗೂ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸುವಂತೆ ಸೂಚನೆ ನೀಡಿದೆ. ಜೂ.3 ರಂದು ಆರ್‌.ಸಿ.ಬಿ ವಿಜಯೋತ್ಸವದ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ …

nia

ಬೆಂಗಳೂರು : 11 ಜನ ಸಾವಿಗೆ ಕಾರಣವಾಗಿರುವ ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ಪ್ರಕರಣವನ್ನು ರಾಷ್ಟ್ರೀಯ ತನಿಖಾದಳ(ಎನ್‍ಐಎ) ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ. ಕಾಲ್ತುಳಿತ ಪ್ರಕರಣವು ದಿನದಿಂದ ದಿನಕ್ಕೆ ಬೇರೆ ಬೇರೆ ಆಯಾಮ ಪಡೆದುಕೊಳ್ಳುತ್ತಿರುವುದರಿಂದ ಎನ್‍ಐಎ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ತನಿಖೆಯನ್ನು ಮುಂದಿನ …

ನವದೆಹಲಿ: ಇಲ್ಲಿನ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 10 ಲಕ್ಷ ರೂ ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ತಲಾ 2.5 ಲಕ್ಷ ರೂ ಪರಿಹಾರವನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ದೆಹಲಿ ರೈಲು ನಿಲ್ದಾಣದಲ್ಲಿ ಮಹಾಕುಂಭಮೇಳಕ್ಕೆ ಹೊರಟಿದ್ದ 18 …

ನವದೆಹಲಿ: ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಉಂಟಾದ ಕಾಲ್ತುಳಿತದಲ್ಲಿ 1000 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೊಸ ಬಾಂಬ್‌ ಸಿಡಿಸಿದ್ದಾರೆ. ಈ ಬಗ್ಗೆ ರಾಜ್ಯಸಭೆಯಲ್ಲಿಂದು ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲೆ ಮಾತನಾಡಿದ ಮಲ್ಲಿಕಾರ್ಜುನ …

ಬೆಳಗಾವಿ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿದ ಬೆಳಗಾವಿಯ ನಾಲ್ವರು ಮೃತಪಟ್ಟಿದ್ದು, ಇಂದು ಸಂಜೆಯ ವೇಳೆಗೆ ನಾಲ್ವರ ಮೃತದೇಹ ಹುಟ್ಟೂರಿಗೆ ಬರಲಿದೆ. ಪ್ರಯಾಗ್‌ರಾಜ್‌ನಿಂದ ಬುಧವಾರ ರಾತ್ರಿಯೇ ಆಂಬುಲೆನ್ಸ್‌ ಮೂಲಕ ಶವಗಳು ಹೊರಡಿದ್ದು, ಇಂದು ಬೆಳಿಗ್ಗೆ ದೆಹಲಿ ತಲುಪಿದೆ. ಮಧ್ಯಾಹ್ನ …

Stay Connected​
error: Content is protected !!