ಬೆಂಗಳೂರು: ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಪರಮೇಶ್ವರ್ ಹಾಗೂ ಗೃಹ ಸಚಿವ ಪರಮೇಶ್ವರ್ ಅವರೇ ನಿಜವಾದ ಆರೋಪಿಗಳು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಸಂಭವಿಸಿದ 11 ಮಂದಿ ಆರ್‌ಸಿಬಿ ಅಭಿಮಾನಿಗಳು …

