ಬೆಳಗಾವಿ: ಪ್ರಯಾಗ್‌ರಾಜ್‌ನ ಮಹಾಕುಂಭ ಮೇಳದಲ್ಲಿ ಸಾರ್ವಜನಿಕರ ನೂಕು ನುಗ್ಗಲಿನಿಂದ ಕಾಲ್ತುಳಿತಕ್ಕೆ ಸಿಲುಕಿದ ಬೆಳಗಾವಿಯ ನಾಲ್ವರು ಕನ್ನಡಿಗರು ಸಾವನ್ನಪ್ಪಿದ್ದಾರೆ. ನಗರದ ವಡಗಾವಿಯ ನಿವಾಸಿ ಜ್ಯೋತಿ ಹತ್ತರವಾಠ (50) ಮತ್ತು ಪುತ್ರಿ ಮೇಘಾ ಹತ್ತರವಾಠ (18), ಶೆಟ್ಟಿಗಲ್ಲಿಯ ಅರುಣ ಕೋರ್ಪಡೆ ಹಾಗೂ ಶಿವಾಜಿನಗರದ ನಿವಾಸಿ …