ಕೆಂಗೇರಿ ಬಳಿ ಇರುವ ಅಭಿಮಾನ್ ಸ್ಟುಡಿಯೋದಲ್ಲಿದ್ದ ಡಾ.ವಿಷ್ಣುವರ್ಧನ್ ಅವರ ಪುಣ್ಯಭೂಮಿಯನ್ನು ನೆಲೆಸಮ ಮಾಡಿದ ವಿಷಯ ಬಹಿರಂಗವಾದ ಮೇಲೆ ಸಾಕಷ್ಟು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಕೆಲವರು ಈ ವಿಷಯದಲ್ಲಿ ಅಭಿಮಾನ್ ಸ್ಟುಡಿಯೋ ಬಳಿ ಬಂಧನಕ್ಕೂ ಒಳಗಾದರು. ಆದರೆ, ಇಷ್ಟೆಲ್ಲಾ ಆದರೂ ಚಿತ್ರರಂಗದವರು, ಪ್ರಮುಖವಾಗಿ …

