ಆಸ್ಟ್ರೇಲಿಯಾ ವಿರುದ್ಧದ ಮೂರನೇ ಪಂದ್ಯದ ವೇಳೆ ಪಕ್ಕೆಲುಬಿನ ಗಾಯದಿಂದ ಬಳಲುತ್ತಿರುವ ಭಾರತದ ಏಕದಿನ ತಂಡ ಉಪನಾಯಕ ಶ್ರೇಯಸ್ ಅಯ್ಯರ್ ಅವರನ್ನು ಸಿಡ್ನಿಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶನಿವಾರ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನು ಓದಿ: ಎಲ್ಲಾ ಮಾದರಿ …

