ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯಿಂದ ವಿಜಯೇಂದ್ರ ಅವರನ್ನು ಕೆಳಗಿಳಿಸಲು ಯತ್ನಾಳ್ ತಂಡದ ಜೊತೆ ಪ್ರತ್ಯೇಕ ಸಭೆ ನಡೆಸಿರುವ ವಿಚಾರವನ್ನು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನಿರಾಕರಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದರೊಂದಿಗೆ ಮಾತನಾಡಿದ ಅವರು, ನಾನು ಯಾವುದೇ ಗುಂಪುಗಾರಿಕೆಯಲ್ಲಿ ನಂಬಿಕೆ ಇಟ್ಟವನಲ್ಲ. …