ಬೆಂಗಳೂರು: ಶಾಸಕ ಯತ್ನಾಳ್ ಏನೇನೋ ಮಾತನಾಡುತ್ತಿದ್ದಾರೋ ಅದನ್ನು ಪಟ್ಟಿ ಮಾಡಿಕೊಂಡಿದ್ದೇನೆ. ಮುಂದಿನ ದಿನಗಳಲ್ಲಿ ಎಲ್ಲದ್ದಕ್ಕೂ ಒಂದೇ ಬಾರಿ ಉತ್ತರ ಕೊಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.…