Mysore
28
scattered clouds

Social Media

ಗುರುವಾರ, 11 ಡಿಸೆಂಬರ್ 2025
Light
Dark

State bjp president

HomeState bjp president
State BJP president's name to be announced within 10 days L Nagendra

ಮೈಸೂರು: ಇನ್ನು 10 ದಿನದೊಳಗೆ ರಾಜ್ಯ ಬಿಜೆಪಿ ಅಧ್ಯಕ್ಷರ ಹೆಸರು ಘೋಷಣೆಯಾಗಲಿದೆ ಎಂದು ಮಾಜಿ ಶಾಸಕ ಹಾಗೂ ಬಿಜೆಪಿ ಮೈಸೂರು ನಗರಾಧ್ಯಕ್ಷ ಎಲ್.ನಾಗೇಂದ್ರ ಹೇಳಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷರಾಗಿರುವ ವಿ.ವೈ.ವಿಜಯೇಂದ್ರ ಅವರನ್ನು ಬದಲಾವಣೆ ಮಾಡಬೇಕು ಎಂದು ಹಲವು ನಾಯಕರು ಆಗಾಗ ಧ್ವನಿ …

ಹುಬ್ಬಳ್ಳಿ: ಶಾಸಕ ಸ್ಥಾನಕ್ಕೆ ನೀನು ರಾಜೀನಾಮೆ ಕೊಡು. ನಾನು ರಾಜೀನಾಮೆ ಕೊಡ್ತೀನಿ. ಇಬ್ಬರು ಚುನಾವಣೆಗೆ ಹೋಗೋಣ. ಯಾರು ಗೆಲ್ಲುತ್ತಾರೋ ನೋಡೋಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಶಾಸಕ ಯತ್ನಾಳ್‌ ಓಪನ್‌ ಚಾಲೆಂಜ್‌ ಹಾಕಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ …

ಹಾಸನ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷಕ್ಕೆ ಬರಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ರಾಜ್ಯ ಕಾಂಗ್ರೆಸ್‌ ಪಕ್ಷದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ನಡೆಯಲಿವೆ. …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಜ್ಯ ಸುಭೀಕ್ಷವಾಗಿದೆ ಎಂಬ ಭ್ರಮೆಯಲ್ಲಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ಗ್ಯಾರಂಟಿ ಯೋಜನೆ ನಿಲ್ಲಿಸುವ ಲಕ್ಷಣ ಕಾಣುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೃಹಜ್ಯೋತಿ ಬಿಲ್‌ ವಸೂಲಿಗೆ …

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಬಿ.ವೈ.ವಿಜಯೇಂದ್ರ ಅವರನ್ನು ಕೆಳಗಿಳಿಸುವ ಎಲ್ಲಾ ಪ್ರಯತ್ನ ನಡೆಸಲಾಗುತ್ತಿದ್ದು, ಈಗ ನೂತನ ರಾಜ್ಯಾಧ್ಯಕ್ಷ ಆಯ್ಕೆಗೆ ಚುನಾವಣೆ ನಡೆಸುವ ಬಗ್ಗೆ ಕೇಂದ್ರ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಹೇಳಿಕೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಕೇಂದ್ರ ಸಚಿವ …

ಬೆಂಗಳೂರು: ಕರ್ನಾಟಕ ಬಿಜೆಪಿ ಅಧ್ಯಕ್ಷರಾಗಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ನನ್ನ ಆದ್ಯ ಕರ್ತವ್ಯವಾಗಿದೆ ಎಂದು ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿ ಆಯ್ಕೆ ಸಂಬಂಧ ಹೈಕಮಾಂಡ್‌ ದೆಹಲಿಯಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ. ಬಿಜೆಪಿ ಹಾಗೂ …

Stay Connected​
error: Content is protected !!