ತುಮಕೂರು: ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನದ ಕುರಿತ ಪ್ರಶ್ನೆಗೆ ಫೆಬ್ರವರಿ.20ರೊಳಗೆ ಉತ್ತರ ಲಭಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ತುಮಕೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…
ಚಿತ್ರದುರ್ಗ: ಶ್ರೀರಾಮುಲುಗೆ ಪೈಪೋಟಿ ಕೊಡುವಷ್ಟು ದೊಡ್ಡ ಮನುಷ್ಯ ನಾನಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಶ್ರೀರಾಮುಲು ನನಗಿಂತ ಹಿರಿಯರು.…
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ಜೋರಾಗಿದ್ದು, ವಿಜಯೇಂದ್ರ ವಿರುದ್ಧ ಶಾಸಕ ಯತ್ನಾಳ್ ಟೀಂ ತೊಡೆತಟ್ಟಿದೆ. ಆದರೆ ವಿಜಯೇಂದ್ರ ಪರ ಇನ್ನೊಂದು ಬಣ ಬ್ಯಾಟ್ ಬೀಸಿದೆ. ಬೆಂಗಳೂರಿನಲ್ಲಿ…
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಬಲಿಗ ನಾಯಕರು ಇಂದು ಬೆಂಗಳೂರಿನಲ್ಲಿ ಸಭೆ ನಡೆಸಿದ್ದು, ಭಿನ್ನಮತೀಯ ನಾಯಕರ ವಿರುದ್ಧ ಕಿಡಿಕಾರಿದ್ದಾರೆ. ಸದಾಶಿವನಗರದಲ್ಲಿರುವ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು…
ಬೆಂಗಳೂರು: ರಾಜ್ಯ ಬಿಜೆಪಿ ಬಣದಲ್ಲಿ ದಿನದಿಂದ ದಿನಕ್ಕೆ ಬಡಿದಾಟ ಜೋರಾಗುತ್ತಿದ್ದು, ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…
ಹುಬ್ಬಳ್ಳಿ: 500 ರೂ ಮುಖಬೆಲೆಯ ನೋಟುಗಳ ಮೇಲೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಚಿತ್ರ ಮುದ್ರಿಸುವಂತೆ ಕೇಂದ್ರ ಸರ್ಕಾರಕ್ಕೆ ಬಿಜೆಪಿ ಒತ್ತಾಯ ಮಾಡಿದೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ…
ಬೆಂಗಳೂರು: ನಾಳೆ ಮಾಜಿ ಶಾಸಕರು, ಮಾಜಿ ಸಂಸದರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಭೋಜನಕೂಟ ಏರ್ಪಡಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಡಿನ್ನರ್ ಪಾರ್ಟಿ ಭಾರೀ…
ಬೆಂಗಳೂರು: ರೈತರ ಭೂಮಿಯನ್ನು ಕಬಳಿಕೆ ಮಾಡುತ್ತಿರುವ ವಕ್ಫ್ ಮಂಡಳಿ ರದ್ದಾಗಬೇಕು ಹಾಗೂ ರೈತರ ಜಮೀನಿನ ಪಹಣಿಯಲ್ಲಿ ದಾಖಲೆಯಾಗಿರುವ ವಕ್ಫ್ ಹೆಸರು ತೆಗೆಯಬೇಕು ಎಂದು ಸರ್ಕಾರಕ್ಕೆ ಆರ್.ಅಶೋಕ್ ಒತ್ತಾಯಿಸಿದ್ದಾರೆ.…
ಬೆಂಗಳೂರು: ಆರ್ಥಿಕ ಮುಗ್ಗಟ್ಟು ಕುರಿತು ಸರ್ಕಾರಕ್ಕೆ ಇಂಧನ ಇಲಾಖೆ ಬರೆದ ಪತ್ರ ಉಲ್ಲೇಖಿಸಿ ರಾಜ್ಯ ಬಿಜೆಪಿ ಘಟಕ ತನ್ನ ಎಕ್ಸ್ ಖಾತೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದೆ.…
ಹುಬ್ಬಳ್ಳಿ : ಒಂದು ರಾಷ್ಟ್ರೀಯ ಪಕ್ಷದ ವೈಫಲ್ಯಕ್ಕೆ ರಾಜ್ಯ ಬಿಜೆಪಿ ಸ್ಪಷ್ಟ ಉದಾಹರಣೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ…