Mysore
28
scattered clouds

Social Media

ಶುಕ್ರವಾರ, 14 ಮಾರ್ಚ್ 2025
Light
Dark

state budget

Homestate budget

ಹಾಸನ: ಪೊಲೀಸರು ಕರ್ತವ್ಯದಲ್ಲಿದ್ದಾಗ ಏಳು ಗಂಟೆಗೆ ಎಣ್ಣೆ ಹಾಕುತ್ತಾರೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೊಸ ಬಾಂಬ್‌ ಸಿಡಿಸಿದ್ದಾರೆ. ರಾಜ್ಯ ಬಜೆಟ್‌ ಬಗ್ಗೆ ಹಾಸನದಲ್ಲಿ ಮಾತನಾಡಿದ ಅವರು, ಹಾಸನ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಅವರು ಹೆಚ್ಚುವರಿಯಾಗಿ ಜೂಜು, ಎಣ್ಣೆ, ಮಟ್ಕಾ, ಗಾಂಜಾ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನಿನ್ನೆ ಮಂಡಿಸಿದ ಬಜೆಟ್ ಡಕೌಟ್‌ ಬಜೆಟ್‌ ಎಂದು ನಿಖಿಲ್‌ ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಒಂದು ಅಲ್ಪಸಂಖ್ಯಾತ ಸಮುದಾಯಕ್ಕೆ ಬಿರಿಯಾನಿ ನೀಡಿದ್ದಾರೆ. ಉಳಿದ ಅಲ್ಪಸಂಖ್ಯಾತ ಸಮುದಾಯಗಳಿಗೆ ಉಪ್ಪಿನಕಾಯಿ ಕೊಟ್ಟು ಚಪ್ಪರಿಸಿಕೊಂಡು ತಿನ್ನಿ …

ಮೈಸೂರು: 19ನೇ ಬಜೆಟ್‌ ಮಂಡಿಸುವ ಮೂಲಕ ಸಿದ್ದರಾಮಯ್ಯ ದಾಖಲೆ ಮಾಡುತ್ತಾರೆ ಎಂದು ಹೇಳುವ ಮೂಲಕ ವಿಧಾನಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ರಾಜ್ಯ ಬಜೆಟ್‌ ಬಗ್ಗೆ ಮೈಸೂರಿನಲ್ಲಿಂದು ಮಾತನಾಡಿದ ವಿಧಾನಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರು, ಸಿಎಂ …

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿರುವ ರಾಜ್ಯ ಬಜೆಟ್‌ ಬಗ್ಗೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಪ್ರತಿಕ್ರಿಯೆ ನೀಡಿದ್ದು, ಇದೊಂದು ಸಾಮಾಜಿಕ ನ್ಯಾಯವುಳ್ಳ ಬಜೆಟ್‌ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಅವರು, …

ಮೈಸೂರು: ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್‌ ಆಗಿದೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ನಲ್ಲಿ ಏನೂ ಇಲ್ಲ. ಈ ಬಾರಿಯೂ ಮೈಸೂರಿಗೆ ಏನು ವಿಶೇಷ …

ಮೈಸೂರು: ರಾಜ್ಯ ಬಜೆಟ್‌ ಖಂಡಿಸಿ ಮೈಸೂರಿನಲ್ಲಿಂದು ಜಿಲ್ಲಾ ಬಿಜೆಪಿ ವತಿಯಿಂದ ಬೃಹತ್‌ ಪ್ರತಿಭಟನೆ ನಡೆಸಲಾಯಿತು. ನಿನ್ನೆ ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್‌ ಮಂಡನೆ ಮಾಡಿದ್ದು, ಇದರಲ್ಲಿ ಅಲ್ಪಸಂಖ್ಯಾತರನ್ನು ಓಲೈಕೆ ಮಾಡುವ ಕೆಲಸ ಮಾಡಲಾಗಿದೆ ಎಂದು ಬಿಜೆಪಿ ನಾಯಕರು ಗಂಭೀರ ಆರೋಪ ಮಾಡಿದ್ದಾರೆ. …

ಹಾವೇರಿ: ಐದು ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯಲಿದ್ದು, ಮುಂದಿನ ಬಜೆಟ್‌ನ್ನೂ ಸಿದ್ದರಾಮಯ್ಯ ಅವರೇ ಮಂಡನೆ ಮಾಡುತ್ತಾರೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಕಳೆದ ಕೆಲ ತಿಂಗಳಿನಿಂದ ಸಿಎಂ ಬದಲಾವಣೆ ಚರ್ಚೆ ನಡೆಯುತ್ತಲೇ ಇದ್ದು, …

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ನಿನ್ನೆ ಮಂಡಿಸಿದ ಬಜೆಟ್‌ ಕಟ್‌ ಅಂಡ್‌ ಪೇಸ್ಟ್‌ ಬಜೆಟ್‌ ಆಗಿದೆ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಕಿಡಿಕಾರಿದ್ದಾರೆ. ರಾಜ್ಯ ಬಜೆಟ್‌ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಿನ್ನೆ ಸಿಎಂ ಸಿದ್ದರಾಮಯ್ಯ ಅವರು ರಾಜ್ಯ …

ಹುಬ್ಬಳ್ಳಿ: ನಿನ್ನೆ ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಕಿಡಿಕಾರಿದ್ದು, ಬಜೆಟ್‌ನಲ್ಲಿ ಕೇಂದ್ರ ಸರ್ಕಾರವನ್ನೇ ಬಯ್ಯುವ ಕೆಲಸವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ಬಜೆಟ್‌ ಬಗ್ಗೆ ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುಣಿಯಲು ಬಾರದೇ ಇದ್ದರೆ …

ಮೈಸೂರು: ನಾಳೆ ಮಂಡನೆಯಾಗಲಿರುವ ರಾಜ್ಯ ಬಜೆಟ್‌ ಜನರಿಗೆ ನೆರವಾಗುವ ಬಜೆಟ್‌ ಆಗಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದ್ದಾರೆ. ನಾಳೆ ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್‌ ಮಂಡನೆ ಮಾಡಲಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರು ಕೇಳಿದ …

  • 1
  • 2
Stay Connected​