Mysore
25
clear sky

Social Media

ಭಾನುವಾರ, 22 ಮಾರ್ಚ್ 2026
Light
Dark

state budget

Homestate budget

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿರುವ ರಾಜ್ಯ ಬಜೆಟ್‌ ಬಗ್ಗೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಪ್ರತಿಕ್ರಿಯೆ ನೀಡಿದ್ದು, ಇದೊಂದು ಸಾಮಾಜಿಕ ನ್ಯಾಯವುಳ್ಳ ಬಜೆಟ್‌ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಅವರು, …

ಮೈಸೂರು: ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್‌ ಆಗಿದೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ನಲ್ಲಿ ಏನೂ ಇಲ್ಲ. ಈ ಬಾರಿಯೂ ಮೈಸೂರಿಗೆ ಏನು ವಿಶೇಷ …

ಮೈಸೂರು: ರಾಜ್ಯ ಬಜೆಟ್‌ ಖಂಡಿಸಿ ಮೈಸೂರಿನಲ್ಲಿಂದು ಜಿಲ್ಲಾ ಬಿಜೆಪಿ ವತಿಯಿಂದ ಬೃಹತ್‌ ಪ್ರತಿಭಟನೆ ನಡೆಸಲಾಯಿತು. ನಿನ್ನೆ ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್‌ ಮಂಡನೆ ಮಾಡಿದ್ದು, ಇದರಲ್ಲಿ ಅಲ್ಪಸಂಖ್ಯಾತರನ್ನು ಓಲೈಕೆ ಮಾಡುವ ಕೆಲಸ ಮಾಡಲಾಗಿದೆ ಎಂದು ಬಿಜೆಪಿ ನಾಯಕರು ಗಂಭೀರ ಆರೋಪ ಮಾಡಿದ್ದಾರೆ. …

ಹಾವೇರಿ: ಐದು ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯಲಿದ್ದು, ಮುಂದಿನ ಬಜೆಟ್‌ನ್ನೂ ಸಿದ್ದರಾಮಯ್ಯ ಅವರೇ ಮಂಡನೆ ಮಾಡುತ್ತಾರೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಕಳೆದ ಕೆಲ ತಿಂಗಳಿನಿಂದ ಸಿಎಂ ಬದಲಾವಣೆ ಚರ್ಚೆ ನಡೆಯುತ್ತಲೇ ಇದ್ದು, …

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ನಿನ್ನೆ ಮಂಡಿಸಿದ ಬಜೆಟ್‌ ಕಟ್‌ ಅಂಡ್‌ ಪೇಸ್ಟ್‌ ಬಜೆಟ್‌ ಆಗಿದೆ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಕಿಡಿಕಾರಿದ್ದಾರೆ. ರಾಜ್ಯ ಬಜೆಟ್‌ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಿನ್ನೆ ಸಿಎಂ ಸಿದ್ದರಾಮಯ್ಯ ಅವರು ರಾಜ್ಯ …

ಹುಬ್ಬಳ್ಳಿ: ನಿನ್ನೆ ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಕಿಡಿಕಾರಿದ್ದು, ಬಜೆಟ್‌ನಲ್ಲಿ ಕೇಂದ್ರ ಸರ್ಕಾರವನ್ನೇ ಬಯ್ಯುವ ಕೆಲಸವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ಬಜೆಟ್‌ ಬಗ್ಗೆ ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುಣಿಯಲು ಬಾರದೇ ಇದ್ದರೆ …

ಮೈಸೂರು: ನಾಳೆ ಮಂಡನೆಯಾಗಲಿರುವ ರಾಜ್ಯ ಬಜೆಟ್‌ ಜನರಿಗೆ ನೆರವಾಗುವ ಬಜೆಟ್‌ ಆಗಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದ್ದಾರೆ. ನಾಳೆ ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್‌ ಮಂಡನೆ ಮಾಡಲಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರು ಕೇಳಿದ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ನಾಳೆ 2025-26ನೇ ಸಾಲಿನ ರಾಜ್ಯ ಬಜೆಟ್‌ ಮಂಡನೆ ಮಾಡಲಿದ್ದಾರೆ. ನಾಳೆ ಮಂಡಿಸಲಿರುವ ಬಜೆಟ್‌ ಗಾತ್ರ ಮೂರು ಲಕ್ಷ ಕೋಟಿಗೂ ಮೀರಲಿದೆ ಎಂಬ ಮಾಹಿತಿ ಲಭ್ಯವಾಗಲಿದ್ದು, ಇದು ಜನಪರ ಬಜೆಟ್‌ ಎಂದು ಹೇಳಲಾಗುತ್ತಿದೆ. ರಾಜ್ಯ ಬಜೆಟ್‌ನಲ್ಲಿ ಸಿಎಂ …

ಮೈಸೂರು: ಇದೇ ಮಾರ್ಚ್.‌7ರಂದು ಮಂಡನೆಯಾಗಲಿರುವ ರಾಜ್ಯ ಬಜೆಟ್‌ ಮೇಲೆ ಬೆಟ್ಟದಷ್ಟು ನಿರೀಕ್ಷೆಯಿದೆ ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾತನಾಡಿದ ಅವರು, ರಾಜ್ಯ ಸರ್ಕಾರದ ಬಜೆಟ್‌ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇದೆ. WTO …

ಶಿವಮೊಗ್ಗ: ಸಿಎಂ ಸಿದ್ದರಾಮಯ್ಯ ಈ ಬಾರಿಯೂ ಉತ್ತಮ ಬಜೆಟ್‌ ಮಂಡಿಸಲಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಶಿವಮೊಗ್ಗದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಜೆಟ್‌ನಲ್ಲಿ ಕಳೆದ ವರ್ಷ ನನ್ನ ಇಲಾಖೆಗೆ ಹೆಚ್ಚಿನ ಅನುದಾನ ನೀಡಿದ್ದರು. ನಮ್ಮ ಮಕ್ಕಳಿಗೆ …

Stay Connected​
error: Content is protected !!