ಬೆಂಗಳೂರು : ಇಸ್ರೇಲ್-ಹಮಾಸ್ ಯುದ್ಧವು ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಎಲ್ಲಾ ಭಾರತೀಯ ಪ್ರಜೆಗಳು ಜಾಗರೂಕರಾಗಿರಲು ಕರ್ನಾಟಕ ಮುಖ್ಯಮಂತ್ರಿ ಕಾರ್ಯಾಲಯ ವಿನಂತಿಸಿದೆ. "ಇಸ್ರೇಲ್ನಲ್ಲಿನ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಇಸ್ರೇಲ್ನಲ್ಲಿರುವ ಎಲ್ಲಾ ಭಾರತೀಯ ಪ್ರಜೆಗಳು ಜಾಗರೂಕರಾಗಿರಲು ಮತ್ತು ಸ್ಥಳೀಯ ಅಧಿಕಾರಿಗಳ ಸೂಚನೆಗಳು ಮತ್ತು ಸುರಕ್ಷತಾ …