ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಐದನೇ ದಿನದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಇಂದು ಪೊಲೀಸ್ ಬ್ಯಾಂಡ್ ಅದ್ಧೂರಿಯಾಗಿ ಜರುಗಿತು. ಅರಮನೆಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಜಿಲ್ಲೆಗಳಿಂದ ಬಂದ ಪೊಲೀಸ್ ಸಮೂಹ ವಾದ್ಯವೃಂದದಿಂದ ಗಾನಸುಧೆ ಏರ್ಪಟ್ಟಿತು. ಪೋಲೀಸ್ ಬ್ಯಾಂಡ್ …



