ಬೆಂಗಳೂರು: ಪಿಎಸ್‌ಐ ಪರೀಕ್ಷೆಯನ್ನು ಸೆಪ್ಟೆಂಬರ್.22ರ ಬದಲು ಸೆಪ್ಟೆಂಬರ್.28ಕ್ಕೆ ನಡೆಸಲು ತೀರ್ಮಾನಿಸಲಾಗಿದೆ. ಈ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದು, ಯುಪಿಎಸ್‌ಸಿ ಪರೀಕ್ಷೆ ಹಾಗೂ ಪಿಎಸ್‌ಐ ಪರೀಕ್ಷೆ ಒಂದೇ ದಿನ ನಿಗದಿಯಾಗಿತ್ತು. ಈ ವಿಚಾರವಾಗಿ ಎಲ್ಲರೂ ಐಪಿಎಸ್ ಪರೀಕ್ಷೆ ಮುಂದೂಡಿಕೆ ಮಾಡಲು …