ಬೆಂಗಳೂರು: ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಅವರ ಕೊಲೆಯಾಗಿದ್ದು, ಪತ್ನಿಯಿಂದಲೇ ಕೃತ್ಯ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್‌ನಲ್ಲಿ ಈ ಘಟನೆ ನಡೆದಿದ್ದು, ಓಂ ಪ್ರಕಾಶ್ ಅವರ ಪತ್ನಿ ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದಾರೆ ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಹಿರಿಯ …


