Mysore
20
overcast clouds
Light
Dark

State governmemt

HomeState governmemt

ಬೆಂಗಳೂರು: ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ ರಚನೆ ವಿಚಾರವಾಗಿ ಸರ್ಕಾರಕ್ಕೆ ನ್ಯಾಯಾಲಯದಲ್ಲಿ ತಾತ್ಕಾಲಿಕ ಹಿನ್ನಡೆ ಉಂಟಾಗಿದೆ. ಸರ್ಕಾರವು ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರ ರಚನೆ ಮಾಡಿತ್ತು. ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಮೈಸೂರಿನ ರಾಜಮನತನದ ಪ್ರಮೋದಾ ದೇವಿ ಒಡೆಯರ್ ಅವರು ಹೈಕೋರ್ಟ್‍ನಲ್ಲಿ ರಿಟ್ …

ಮೈಸೂರು : ಮೈಸೂರಿನಲ್ಲಿ ಭಾರತೀಯ ತಂತ್ರಜ್ಞಾನ ಸಂಸ್ಥೆ ನಡೆಸಬೇಕೆಂಬ ದಶಕದ ಕೂಗಿಗೆ ಮರುಜೀವ ಬಂದಿದ್ದು,ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿದೆ. ದೆಹಲಿಯಲ್ಲಿ ನಡೆದ ಸಂಸದರ ಸಭೆಯಲ್ಲಿಯೂ ಕೂಡ ಮೈಸೂರಿಗೆ ಐಐಟಿ ಬರಬೇಕೆಂದು ಚರ್ಚೆ ನಡೆಯಿತು. ಸಾಂಸ್ಕೃತಿಕ ನಗರಿ ಮೈಸೂರು ಶೈಕ್ಷಣಿಕ …

ಬೆಂಗಳೂರು : ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಶುಚಿ ಯೋಜನೆಗೆ ಗ್ರಹಣ ಹಿಡಿದಿರುವಂತೆ ಕಾಣುತ್ತಿದೆ. ಸರ್ಕಾರಿ ಶಾಲಾ‌ ಮಕ್ಕಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಈ  ಶುಚಿ ಯೋಜನೆಯನ್ನು ಸರ್ಕಾರ ಜಾರಿಗೆ ತಂದಿತ್ತು.  ಆದರೆ ಇದು ಕೇವಲ ಹೆಸರಿಗಷ್ಟೆ ಯೋಜನೆ ಇದೆ ಹೊರತು …

ಬೆಂಗಳೂರು : ಕಾವೇರಿ ನೀರಿನ ದರ ಏರಿಕೆ ಪ್ರಸ್ತಾಪ‌ವನ್ನು ರಾಜ್ಯ ಸರ್ಕಾರ ಮುಂದೂಡಿದ್ದು, ಈ ಮೂಲಕ ಬೆಂಗಳೂರಿನ ಜನತೆಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಪೆಟ್ರೋಲ್ ಡೀಸೆಲ್ ನಂದಿನಿ ಹಾಲಿನ ದರ ಏರಿಕೆ ಬೆನ್ನಲ್ಲೆ‌ ಕಾವೇರಿ ನೀರಿನ ದರವೂ ಏರಿಕೆಯಾಗುತ್ತೆ ಎಂದು ಬೆಂಗಳೂರಿಗರು …

ನವದೆಹಲಿ : ಕರ್ನಾಟಕದಲ್ಲಿ ಮುಸ್ಲಿಮರಿಗೆ ನೀಡಿದ್ದ ಶೇ 4ರಷ್ಟು ಒಬಿಸಿ ಕೋಟಾ ಮೀಸಲಾತಿಯನ್ನು ರದ್ದುಗೊಳಿಸಿರುವ ನಿರ್ಧಾರವನ್ನು ಇನ್ನೂ ಒಂದು ವಾರದವರೆಗೆ ಜಾರಿಗೊಳಿಸುವುದಿಲ್ಲ ಎಂದು ಕರ್ನಾಟಕ ಸರ್ಕಾರವು ಸುಪ್ರೀಂ ಕೋರ್ಟ್‌ಗೆ  ತಿಳಿಸಿದೆ.  ನ್ಯಾಯಮೂರ್ತಿಗಳಾದ ಕೆ.ಎಂ. ಜೋಸೆಫ್‌ ಹಾಗೂ ಬಿ.ವಿ.ನಾಗರತ್ನ ಅವರನ್ನು ಒಳಗೊಂಡ ದ್ವಿಸದಸ್ಯ …