ಮೈಸೂರು: ರಾಜ್ಯ ಬಜೆಟ್‌ನಲ್ಲಿ ಕನ್ನಡ ಶಾಲೆಗಳನ್ನು ಕಡೆಗಣನೆ ಮಾಡಿದ್ದಾರೆ ಎಂದು ಆರೋಪಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಮಾರ್ಚ್.12ರಂದು ಕನ್ನಡ ಶಾಲೆಗಳನ್ನು ಬಂದ್ ಮಾಡುವುದಾಗಿ ಕರೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರ್ಚ್.12ರಂದು ರಾಜ್ಯಾದ್ಯಂತ …










