ಮೈಸೂರು: ರಾಜ್ಯ ಸರ್ಕಾರವೇ ಕಾಲ್ತುಳಿತ ಪ್ರಕರಣದ ನೈತಿಕ ಹೊಣೆ ಹೊರಬೇಕು ಎಂದು ಶಾಸಕ ಟಿ.ಎಸ್.ಶ್ರೀವತ್ಸ ಆಗ್ರಹಿಸಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ಬಗ್ಗೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರದ ನಿರ್ಲಕ್ಷ್ಯದಿಂದಲೇ ಘಟನೆ ಸಂಭವಿಸಿದೆ. ಪೂರ್ವ ತಯಾರಿ ಕೊರತೆಯಿಂದಾಗಿ ಅವಘಡವಾಗಿದ್ದು, …

