ನವದೆಹಲಿ: ರಾಜ್ಯಾದ್ಯಾಂತ ಸಚಿವ ಸಂಪುಟ ಪುನರ್ ರಚನೆ ಚರ್ಚೆಗೆ ಗ್ರಾಸವಾಗಿದ್ದು, ಇದೀಗ ಸಿಎಂ ಸಿದ್ದರಾಮಯ್ಯ ಅವರು ಸಂಪುಟ ಪುನರ್ ರಚನೆ ಉದ್ದೇಶ ಸದ್ಯಕ್ಕಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.…