ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯ ಒಳಪಡುವ ಅಧಿಸೂಚಿತ ದೇವಾಲಯಗಳಲ್ಲಿ ದೀಪಾವಳಿ ದಿನ (ಬಲಿಪಾಡ್ಯಮಿ) ದಂದು ಗೋಪೂಜೆ ನೆರವೇರಿಸುವಂತೆ ಅಧಿಸೂಚನೆ ಹೊರಡಿಸಲಾಗಿದೆ. ರಾಜ್ಯದ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ…