state government

ರಾಜ್ಯದಲ್ಲಿ ಗೃಹ ಇಲಾಖೆ ಸತ್ತುಹೋಗಿದೆ: ಜೆಡಿಎಸ್‌ ಶಾಸಕ ಶರವಣ ವ್ಯಂಗ್ಯ

ಬೆಂಗಳೂರು: ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದ್ದು, ಲೂಟಿಕೋರರು ದರೋಡೆಕೋರರಿಗೆ ಸ್ವರ್ಗವಾಗಿದೆ ಎಂದು ಜೆಡಿಎಸ್‌ ಶಾಸಕ ಶರವಣ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ…

2 years ago

ಯಾವುದಕ್ಕೆಲ್ಲಾ ಬೆಲೆ ಏರಿಕೆ ಮಾಡ್ತಿರೊ ಒಮ್ಮೆಲೆ ಮಾಡಿ ಬಿಡಿ: ಸಿದ್ದರಾಮಯ್ಯ ವಿರುದ್ದ ಅಶೋಕ್‌ ಕಿಡಿ

ಬೆಂಗಳೂರು: ದಿನನಿತ್ಯ ಬೆಲೆ ಏರಿಕೆ ಎಂಬ ಇಂಜೆಕ್ಷನ್‌ ಚುಚ್ಚುವ ಬದಲು. ಒಮ್ಮೆಲೆ ಬೆಲೆ ಏರಿಕೆಯ ಇಂಜೆಕ್ಷನ್‌ ಕೊಟ್ಟು ಬಿಡಿ ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ಸಿದ್ದರಾಮಯ್ಯ ವಿರುದ್ದ…

2 years ago

ಉಪ ಚುನಾವಣೆ ಫಲಿತಾಂಶ : ಮತದಾರರಿಗೆ ಧನ್ಯವಾದ ತಿಳಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳಿಗೆ ಮತನೀಡಿ, ಆಶೀರ್ವಾದಿಸಿ  ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣದ ಮತದಾರರಿಗೆ ನನ್ನ ಪ್ರೀತಿಪೂರ್ವಕ ಧನ್ಯವಾದಗಳು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.…

2 years ago

ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸರ್ಕಾರ ಅನ್ನಭಾಗ್ಯವೆಂದು ಹೇಳಿ ಕನ್ನಭಾಗ್ಯವನ್ನು ಕೊಟ್ಟಿದ್ದಾರೆ. ಸರ್ಕಾರದಿಂದ ಅನ್ನವನ್ನು ನೀಡಬೇಕೆ ಹೊರತು, ಅನ್ನವನ್ನು ಕದ್ದಿಯುವಂತೆ ನಡೆದುಕೊಳ್ಳಬಾರದು ಎಂದು ಸರ್ಕಾರದ ವಿರುದ್ಧ ಆರ್‌.ಅಶೋಕ್‌ ವಾಗ್ದಾಳಿ…

2 years ago

ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ನಾವೇ ಗೆಲ್ಲುತ್ತೇವೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ವಿಶ್ವಾಸ

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆದಿದ್ದು, ಮೂರಕ್ಕೆ ಮೂರೂ ಕ್ಷೇತ್ರಗಳಲ್ಲಿ ನಾವೇ ಗೆಲ್ಲುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ…

2 years ago

ಐಎಎಸ್‌ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರ ಇದೀಗ ಎಂಟು ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಮೂಲಕ ಸರ್ಕಾರ ಆಡಳಿತ ವರ್ಗಕ್ಕೆ ಮತ್ತೆ ಚುರುಕು ಮುಟ್ಟಿಸಿದೆ. ವರ್ಗಾವಣೆಗೊಂಡ…

2 years ago

ಮಂಡ್ಯದಲ್ಲಿ ಸುರಿದ ಧಾರಾಕಾರ ಮಳೆಗೆ ಕುಸಿದು ಬಿದ್ದ ಮನೆ

ಮಂಡ್ಯ: ಕಳೆದ ನಾಲ್ಕೈದು ದಿನಗಳಿಂದ ಸಕ್ಕರೆ ನಾಡು ಮಂಡ್ಯದಲ್ಲಿ ಎಡಬಿಡದೇ ಸುರಿಯುತ್ತಿರುವ ಮಳೆಗೆ ಮನೆಯೋಂದು ಕುಸಿತವಾಗಿದೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ಈ ಘಟನೆ…

2 years ago

ರಾಜ್ಯ ಸರ್ಕಾರ ಸರಿಯಾಗಿ ಹಣಕಾಸು ನಿರ್ವಹಣೆ ಮಾಡದೇ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಹುಬ್ಬಳ್ಳಿ: ರಾಜ್ಯ ಸರ್ಕಾರ ಸರಿಯಾದ ರೀತಿಯಲ್ಲಿ ಹಣಕಾಸು ನಿರ್ವಹಣೆ ಮಾಡದೇ ಕೇಂದ್ರದ ಮೇಲೆ ಅನವಶ್ಯಕವಾಗಿ ಗೂಬೆ ಕೂರಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ತಿರುಗೇಟು ನೀಡಿದ್ದಾರೆ.…

2 years ago

ಕನ್ನಡ ರಾಜೋತ್ಸವ ದಿನದಂದು ಕನ್ನಡ ಬಾವುಟ ಹಾರಿಸುವುದು ಕಡ್ಡಾಯ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ನವೆಂಬರ್‌.1 ರಂದು 50ನೇ ಕನ್ನಡ ವರ್ಷದ ಕನ್ನಡ ರಾಜೋತ್ಸವನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸುವುದರಿಂದ ಎಲ್ಲಾ ಶಾಲೆ, ಕಾಲೇಜು, ಕಾರ್ಖಾನೆ ಹಾಗೂ ಐಟಿಬಿಟಿ ಕಚೇರಿಗಳಲ್ಲಿ ಕಡ್ಡಾಯವಾಗಿ ಕನ್ನಡ…

2 years ago

ಅಕ್ಟೋಬರ್‌.3ರಂದು ಸಾಹಿತಿ ಹಂ.ಪ.ನಾಗರಾಜಯ್ಯರಿಂದ ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ ಟ್ವೀಟ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಜಿಲ್ಲಾಡಳಿತ ಸರ್ವ ಸಿದ್ಧತೆ ಮಾಡಿಕೊಂಡಿದ್ದು, ಅಕ್ಟೊಬರ್.‌3ರಂದು ಸಾಹಿತಿ ಹಂ.ಪ.ನಾಗರಾಜಯ್ಯ ಅವರಿಂದ ದಸರಾ ಉದ್ಘಾಟನೆಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್‌…

2 years ago